ಶಿವಮೊಗ್ಗ-ಬೆಂಗಳೂರು & ಶಿವಮೊಗ್ಗ-ಚಿಕ್ಕಮಗಳೂರು ರೈಲುಗಳ ಸಂಚಾರದಲ್ಲಿ ವ್ಯತ್ಯಯ; ನಿಗದಿತ ಸಮಯಕ್ಕಿಂತ ತಡವಾಗಿ ಸಂಚಾರ | Disruption In Movement Of Shivamogga Bengaluru Chikkamagaluru Trains Mrq

ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಹರಿಹರ ಯಾರ್ಡ್ ನಿರ್ವಹಣಾ ಕಾಮಗಾರಿಗೆ ಸಂಬಂಧಿಸಿ ತಾತ್ಕಾಲಿಕ ಗರ್ಡ‌್ರಗಳ ಅಳವಡಿಕೆ ಮತ್ತು ತೆರವು ಕಾರ್ಯಕ್ಕಾಗಿ ಲೈನ್ ಬ್ಲಾಕ್ ಹಾಗೂ ವಿದ್ಯುತ್ ಬ್ಲಾಕ್ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ-ಬೆಂಗಳೂರು, ಶಿವಮೊಗ್ಗ-ಚಿಕ್ಕಮಗಳೂರು ನಡುವಿನ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

Source link

Leave a Reply

Your email address will not be published. Required fields are marked *