ಕಿಚ್ಚ ಸುದೀಪ್ ಅವರ ಸಿನಿಮಾಗಳಲ್ಲಿ ಸಾಕಷ್ಟು ಡೈಲಾಗ್ ಇರೋದನ್ನ ನೀವು ನೋಡಬಹುದು. ಈ ಡೈಲಾಗ್ ಅನ್ನು ಬೇರೆ ಬೇರೆ ಹೀರೋಗಳಿಗೆ ಹೇಳೋದು ಬಿಂಬಿಸುತ್ತದೆ. ಆದರೆ, ಹಾಗಲ್ಲ ಎಂದು ಸುದೀಪ್ ಹೇಳಿದ್ದಾರೆ. ‘ನಾನು ಯಾವಾಗಲೂ ನೇರವಾಗಿ ಹೇಳುತ್ತೇನೆ. ಸಿನಿಮಾ ಡೈಲಾಗ್‌ಗಳನ್ನು ಅಲ್ಲಿಗೆ ಮಾತ್ರ ಸೀಮಿತವಾಗಿ ಇರುತ್ತದೆ. ಸಿನಿಮಾ ಡೈಲಾಗ್ ಮೂಲ ಯಾರಿಗೂ ಟಾಂಟ್ ಕೊಡಲ್ಲ’ ಎಂದು ಸುದೀಪ್ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.