ದರ್ಶನ್ ಗ್ಯಾಂಗ್ ವಿರುದ್ಧ ದೋಷಾರೋಪ ನಿಗದಿ; ಆರೋಪ ಒಪ್ಪದಿದ್ದರೆ ಮುಂದೇನು?

ದರ್ಶನ್ ಗ್ಯಾಂಗ್ ವಿರುದ್ಧ ದೋಷಾರೋಪ ನಿಗದಿ; ಆರೋಪ ಒಪ್ಪದಿದ್ದರೆ ಮುಂದೇನು?


ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರಿಗೆ ಇಂದು (ನವೆಂಬರ್ 3) ಮಹತ್ವದ ದಿನ. ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ಇಂದು (ನವೆಂಬರ್ 3) ಕೋರ್ಟ್‌ಗೆ ಹಾಜರಾಗುವ ಸಾಧ್ಯತೆಯಿದೆ. ಬೆಳಿಗ್ಗೆ 10 ಗಂಟೆಯ ಬಳಿಕ ದರ್ಶನ್ ಹಾಗೂ ಗ್ಯಾಂಗ್‌ನ ಕರೆದುಕೊಂಡು ಹೋಗುವ ಸಾಧ್ಯತೆ ಇದೆ. ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ದೋಷಾರೋಪ ನಿಗದಿ ಆಗಲಿದೆ. ಆರೋಪಿಗಳ ಮೇಲೆ ಹೇರಿರುವ ಆರೋಪಗಳನ್ನು ಓದಿ ಹೇಳಲಾಗಿದೆ. ಆರೋಪಗಳನ್ನು ಒಪ್ಪಿಕೊಳ್ಳುತ್ತೀರೆಯೇ ಎಂದು ಆರೋಪಿಗಳಿಗೆ ಕೇಳುವುದಿಲ್ಲ. ಆರೋಪಿಗಳು ತಮ್ಮ ಮೇಲಿರುವ ಆರೋಪಗಳನ್ನು ಒಪ್ಪಿಕೊಂಡರೆ ಶಿಕ್ಷೆ ಪ್ರಕಟವಾಗುತ್ತದೆ. ಆರೋಪಗಳನ್ನು ನಿರಾಕರಿಸಿದರೆ ಸಾಕ್ಷ್ಯಗಳ ವಿಚಾರಣೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.



Source link

Leave a Reply

Your email address will not be published. Required fields are marked *