Headlines

ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ; ನಡೆಯಲಿದೆ ಬೃಹತ್ ಪ್ರತಿಭಟನೆ

ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ; ನಡೆಯಲಿದೆ ಬೃಹತ್ ಪ್ರತಿಭಟನೆ


ಎಸಿಪಿ ಚಂದನ್ ಹಾಗೂ ಇನ್ಸ್ ಪೆಕ್ಟರ್ ಗಿರೀಶ್ ನಾಯಕ್ ಅಮಾನತಿಗೆ ಆಗ್ರಹ ಕೇಳಿ ಬಂದಿದೆ. ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಇವರು ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಮಾರ್ಚ್ 11ರಂದು ಬುಧವಾರ ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಗೆ ಕರೆ ನೀಡಿದರು. ಕರ್ನಾಟಕ ಸಂಘಟನೆಗಳ ಕನ್ನಡ ಒಕ್ಕೂಟದಿಂದ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ನಟರಾಜ್ ಬೊಮ್ಮಸಂದ್ರ ಮಾಹಿತಿ. ಅವರು ನೀಡಿದ ವಿವರಣೆ ಮೇಲಿನ ವಿಡಿಯೋದಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.



Source link

Leave a Reply

Your email address will not be published. Required fields are marked *