ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ

ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ


ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ

ಕೊಪ್ಪಳ (ಮಾರ್ಚ್ 12): ಮಂತ್ರಾಲಯದಿಂದ (ಮಂತ್ರಾಲಯ) ಮಂಗಳೂರಿಗೆ (ಮಂಗಳೂರು) ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್‌ನಲ್ಲಿ (ಸ್ಲೀಪರ್ ಕೋಚ್ ಬಸ್) 90 ಲಕ್ಷ ಮೌಲ್ಯದ ಚಿನ್ನ, ವಜ್ರಾಭರಣವಿದ್ದ (ಚಿನ್ನ ಮತ್ತು ವಜ್ರ) ಬ್ಯಾಗ್ ದರೋಡೆಯಾಗಿದೆ. ಕೊಪ್ಪಳ (ಕೊಪ್ಪಳ) ಹೊರಹೊಲಯದಲ್ಲಿ ಊಟಕ್ಕೆಂದು ಬಸ್ ನಿಲ್ಲಿಸಿದಾಗ ಮಂಗಳೂರಿನ ಮೊಹಮ್ಮದ್, ಇರ್ಷಾದ್ ಎಂಬವರಿಗೆ ಸೇರಿದ ಚಿನ್ನ, ವಜ್ರಾಭರಣವಿದ್ದ ಚೀಲವನ್ನು ಕದ್ದು ಪರಾರಿ ಮಾಡಲಾಗಿದೆ. ಬಸ್‌ನಲ್ಲಿ ಮಲಗಿದ್ದ ಪ್ರಯಾಣಿಕನೋರ್ವ ಚಿನ್ನ ಬ್ಯಾಗ್ ಹಿಡಿದು ಪರಾರಿಯಾಗುತ್ತಿರುವ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ಲ್ಯಾನ್ ಮಾಡಿ ಹೇಗೆ ಬ್ಯಾಗ್ ಕದ್ದುಕೊಂಡು ಹೋದರು ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

ಇದನ್ನೂ ಓದಿ: ಬಸ್‌ನಲ್ಲಿ 90ಕ್ಕೂ ಅಧಿಕ ಮೌಲ್ಯದ, ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ: ಊಟಕ್ಕೆ ನಿಲ್ಲಿಸಿದಾಗ ಕೃತ್ಯ



Source link

Leave a Reply

Your email address will not be published. Required fields are marked *