Headlines

ಬೆಂಗಳೂರಿನಲ್ಲಿ ಅತಿದೊಡ್ಡ ಕಳ್ಳತನ: ಹಾಡಹಗಲೇ 7.11 ಕೋಟಿ ರೂ. ದರೋಡೆ

ಬೆಂಗಳೂರಿನಲ್ಲಿ ಅತಿದೊಡ್ಡ ಕಳ್ಳತನ: ಹಾಡಹಗಲೇ 7.11 ಕೋಟಿ ರೂ. ದರೋಡೆ


ಬೆಂಗಳೂರು, ನವೆಂಬರ್ 19): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆಯಾಗಿರುವ ಘಟನೆ ನಡೆದಿದೆ. ಇನ್ನೋವಾ ಕಾರಿನಲ್ಲಿ ಹೊರಟಿದ್ದ 7-8 ಜನರ ಗ್ಯಾಂಗ್, ಎಟಿಎಂಗೆ ಹಣ ಹಾಕಿದ್ದ ವಾಹನ ತಡೆದು ಬರೋಬ್ಬರಿ 7.11 ಕೋಟಿ ರೂ. ಸೌತ್ ಎಂಡ್ ಸರ್ಕಲ್ ಬಳಿ ಎಟಿಎಂ ಕಡೆ ಹೊರಟಿದ್ದ ಹಣ ಇದ್ದ ವಾಹನವನ್ನು ಜಯದೇವ ಡೇರಿ ಸರ್ಕಲ್ ಬಳಿ ತಡೆದು ಹಣ ದೋಚಿಕೊಂಡು ಎಸ್ಕೇಪ್ ಆಗಿದ್ದಾನೆ.



Source link

Leave a Reply

Your email address will not be published. Required fields are marked *