
ಈಗಿನ ಕಾಲದ ಮಕ್ಕಳು (ಮಕ್ಕಳು) ದೊಡ್ಡವರನ್ನು ಕೂಡ ಯಾಮಾರಿಸಿ ಬಿಡುತ್ತಾರೆ. ಶಾಲೆಗೆ ಹೋಗೋದು, ಮನೆ ವರ್ಕ್ (ಮನೆ ಕೆಲಸ) ಮಾಡುವ ವಿಷಯದಲ್ಲಿ ನೆಪ ಹೇಳಿ ತಪ್ಪಿಸಿಕೊಳ್ತಾರೆ. ಇದಕ್ಕೆ ಉದಾಹರಣೆಯಂತಿದೆ ಈ ವಿಡಿಯೋ. ಶಾಲೆಯಲ್ಲಿ ಟೀಚರ್ ಜನವರಿ ಫೆಬ್ರವರಿಯಲ್ಲಿ ಹೇಳಿದ್ದು ಪುಟ್ಟ ಹುಡುಗಿಯೂ ಹೊಟ್ಟೆ ನೋವಾಗ್ತಿದೆ ಎಂದು ನೆಪ ಹೇಳಿದ್ದು, ಈ ವಿಡಿಯೋ ಸದ್ಯ ವೈರಲ್ ಆಗಿದೆ. ಈ ಪುಟಾಣಿಯ ನಟನೆಗೆ ನೆಟ್ಟಿಗರು ಫಿದಾ ಆಗಿದ್ದಾರೆ.
Royal Ranga ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋದಲ್ಲಿ ಪುಟ್ಟ ಹುಡುಗಿ ಹಾಗೂ ಶಿಕ್ಷಕಿಯ ನಡುವಿನ ಸಂಭಾಷಣೆಯನ್ನು ಕಾಣಬಹುದು. ಈ ವಿಡಿಯೋದಲ್ಲಿ ಶಿಕ್ಷಕಿಯೂ, ಪುಟ್ಟ ಹುಡುಗಿಗೆ ಜನವರಿ, ಫೆಬ್ರವರಿ ಸೇರಿದಂತೆ ಹನ್ನೆರಡು ತಿಂಗಳ ಹೆಸರನ್ನು ಹೇಳುವುದನ್ನು ನೋಡಬಹುದು. ಆದರೆ ಈ ಪುಟಾಣಿಯೂ ಹೊಟ್ಟೆ ನೋವಾಗ್ತಾ ಇದೆ ಎನ್ನುತ್ತಾ ಮುಖ ಸಣ್ಣ ಮಾಡಿದೆ. ಶಿಕ್ಷಕಿಯೂ ನಾನು ಪ್ರಶ್ನೆ ಕೇಳಿದ್ದಕ್ಕೆ ಹೊಟ್ಟೆ ನೋವಾಗ್ತಾ ಇದೆಯೇ ಎಂದು ಕೇಳುತ್ತಿದ್ದಂತೆ ಪುಟಾಣಿಯೂ ಹೌದು ಎಂದು ತಲೆದಾಡಿಸಿದೆ. ಆ ಬಳಿಕ ಅಲ್ಲೇ ಇದ್ದವರ ಬಳಿ ಇವಳಿಗೆ ಒಂದು ಮಾತ್ರ ಕೊಡಿ ವಾತಾವರಣ. ಈ ಪುಟ್ಟ ಬಾಲಕಿಯೂ ಜನವರಿ, ಫೆಬ್ರವರಿ ಹೇಳಲು ಶುರು ಮಾಡಿದೆ.
ವೈರಲ್ ವಿಡಿಯೋ ಇಲ್ಲಿದೆ
ಇದನ್ನೂ ಓದಿ: ಬಿಳಿ ಮಹಿಳೆಯನ್ನು ಕಂಡೊಡನೆ ಅಳುತ್ತಾ ಓಡಲು ಶುರು ಮಾಡಿದ ಆಫ್ರಿಕನ್ ಪುಟಾಣಿಗಳು
ಈ ವಿಡಿಯೋ ಅಧಿಕವಾಗಿ ವೀಕ್ಷಿಸಿದ್ದು ಒಬ್ಬೊಬ್ಬ ಬಳಕೆದಾರ ಕಳ್ಳ ಇವಳು ಎಂದರೆ, ಮತ್ತೊಬ್ಬರು ಮುಗ್ಧ ಮನಸ್ಸು. ಇಬ್ಬರು, ಈಗಿನ ಪುಟಾಣಿಗಳು ನಾಟಕ ಮಾಡೋದ್ರಲ್ಲಿ ಜಾಣರು ಹೇಳಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ