Video: ಕೈಗಳಿಲ್ಲದಿದ್ದರೂ ಮಗನಿಗೆ ಬಾಯಿಂದಲೇ ತುತ್ತು ನೀಡಿದ ತಾಯಿ, ವೈರಲ್‌ ಆಯ್ತು ದೃಶ್ಯ

Video: ಕೈಗಳಿಲ್ಲದಿದ್ದರೂ ಮಗನಿಗೆ ಬಾಯಿಂದಲೇ ತುತ್ತು ನೀಡಿದ ತಾಯಿ, ವೈರಲ್‌ ಆಯ್ತು ದೃಶ್ಯ


ವಿಡಿಯೋ: ಕೈಗಳಿಲ್ಲದಿದ್ದರೂ ಮಗನಿಗೆ ಬಾಯಿಂದಲೇ ತುತ್ತು ನೀಡಿದ ತಾಯಿ, ವೈರಲ್ ಆಯ್ತು ದೃಶ್ಯ

ಕಣ್ಣಿಗೆ ಕಾಣುವ ದೇವರು ಎಂದರೆ ತಾಯಿ (ತಾಯಿ) ಆಕೆಯ ನಿಷ್ಕಲ್ಮಶ ಪ್ರೀತಿ, ಕಾಳಜಿಗೆ ಬೆಲೆ ಕಟ್ಟಲು ಆಗದು. ತನ್ನ ಮಕ್ಕಳಿಗಾಗಿ ಇಡೀ ಜಗತ್ತನ್ನೇ ಎದುರು ಹಾಕಿಕೊಳ್ಳುತ್ತಾಳೆ. ತನ್ನ ನೋವು, ಕಷ್ಟಗಳನ್ನು ಬದಿಗಿರಿಸಿ ಅವರಿಗಾಗಿ ದುಡಿಯುತ್ತಾಳೆ. ಆದರೆ ಇಲ್ಲೊಬ್ಬ ತಾಯಿಯ ದೈಹಿಕ ಕೊರತೆಯೂ ಆಕೆಗೆ ತನ್ನ ಕಂದನ ಮೇಲಿನ ಪ್ರೀತಿ, ಕಾಳಜಿಯನ್ನು ಕಸಿದುಕೊಂಡಿಲ್ಲ. ಕೈಗಳಿಲ್ಲದಿದ್ದರೂ ಪಕ್ಷಿಯಂತೆ ಬಾಯಿಂದಲೇ ತುತ್ತು ನೀಡಿದ್ದಾಳೆ. ಮಗನ ಮೇಲೆ ತಾಯಿ ಪ್ರೀತಿ ತೋರ್ಪಡಿಸಿದ ರೀತಿ ನೆಟ್ಟಿಗರ ಕಣ್ಣನ್ನು ಒದ್ದೆಯಾಗಿಸಿದೆ.

Whatsinthenews ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಕ್ಲಿಪಿಂಗ್ ನಲ್ಲಿ ತಾಯಿ ಕಾಳಜಿಯನ್ನು ಕಾಣಬಹುದು. ತಾಯಿಯೊಬ್ಬಳು ಕೈಗಳಿಲ್ಲದಿದ್ದರೂ ಬಾಯಿಂದ ಮಗನಿಗೆ ತುತ್ತು ನೀಡುತ್ತಿರುವ ದೃಶ್ಯವಿದೆ.

ವೈರಲ್ ವಿಡಿಯೋ ಇಲ್ಲಿದೆ

 

Instagram ನಲ್ಲಿ ಈ ಪೋಸ್ಟ್ ಅನ್ನು ವೀಕ್ಷಿಸಿ

 

Whatsinthenews (@_whatsinthenews) ಹಂಚಿಕೊಂಡ ಪೋಸ್ಟ್

ಇದನ್ನೂ ಓದಿ: ಸ್ನಾನ ಮಾಡಿಸ್ತೀನಿ ಅಂದದ್ದಕ್ಕೆ ಅಮ್ಮನಿಗೆ ವಾರ್ನಿಂಗ್ ಕೊಟ್ಟ ಪುಟಾಣಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಮಾಡಲಾಗಿದೆ. ಒಬ್ಬ ಬಳಕೆದಾರ ದೇವರಿಗೆ ಯಾವುದನ್ನು ಕೊಡಬೇಕು ಕೊಡಬಾರದೆನ್ನುವುದು ಚೆನ್ನಾಗಿ ಗೊತ್ತು ಎಂದು ಹೇಳಿದರು. ಅಧಿಕಾರಿಗಳು, ಕಣ್ಣಲ್ಲಿ ನೀರು ಬಂತು ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ತಾಯಿ ಪ್ರೀತಿ ಕಾಳಜಿ ಯಾವತ್ತೂ ಬದಲಾಗಲ್ಲ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ





Source link

Leave a Reply

Your email address will not be published. Required fields are marked *