Headlines

ಸ್ನೇಹಿತೆಯ ಲವ್​​ನಲ್ಲಿ ಮಧ್ಯಸ್ಥಿಕೆ: ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ

ಸ್ನೇಹಿತೆಯ ಲವ್​​ನಲ್ಲಿ ಮಧ್ಯಸ್ಥಿಕೆ: ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ


ಸ್ನೇಹಿತೆಯ ಲವ್ನಲ್ಲಿ ಮಧ್ಯಸ್ಥಿಕೆ: ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ

ಚಿಕ್ಕಬಳ್ಳಾಪುರ, (ಮಾರ್ಚ್ 09): ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಂಡ ಹಾಗೂ ಹೆಂಡತಿ (ಗಂಡ ಮತ್ತು ಹೆಂಡತಿ) ಮಧ್ಯೆ ಗಲಾಟೆ ಚಿಕ್ಕ, ಸಾವಿನಲ್ಲಿ ಅಂತ್ಯವಾಗಿರುವ ಘಟನೆಬಳ್ಳಾಪುರ (ಚಿಕ್ಕಬಳ್ಳಾಪುರ) ತಾಲೂಕಿನ ಆರ್.ಚೊಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ವರಲಕ್ಷ್ಮಿ(25) ಎಂದು ಗುರುತಿಸಲಾಗಿದೆ. ಸ್ನೇಹಿತೆಯ ಪ್ರಿಯಕರ ವರಲಕ್ಷ್ಮಿ ಫೋನ್ ಗೆ ಕರೆ ಮಾಡಿದ್ದ. ಆದರೆ, ಕರೆಯನ್ನು ವರಲಕ್ಷ್ಮಿ ಗಂಡ ಗಂಗರಾಜು ರಿಸಿವ್ ಮಾಡಿದ್ದ. ಬಳಿಕ ಗಂಗರಾಜು ಪ್ರೇಮಿಗಳ ಮದ್ಯೆ ಮದ್ಯಸ್ಥಿಕೆ ವಹಿಸಿಬೇಡ ಎಂದು ಹೆಂಡ್ತಿಗೆ ಬೈದು ಬುದ್ಧಿವಾದ ಹೇಳಿದ್ದಾನೆ. ಆದರೆ, ಅದೇನಾಯ್ತೋ ಏನೋ ವರಲಕ್ಷ್ಮಿ ಶವವಾಗಿ ಪತ್ನಿ ಕಾಣಿಸಿಕೊಂಡಿದ್ದಾನೆ, ಪತಿಯೇ ವರಲಕ್ಷ್ಮೀಯನ್ನು ನೇಣಿಗೆ ಹಾಕಿ ಕೊಂದಂದು ಮಹಿಳೆ ಕುಟುಂಬಸ್ಥರು ಆರೋಪಿಸಿದ್ದಾರೆ.

ಮೃತ ವರಲಕ್ಷ್ಮಿ ಸ್ನೇಹಿತೆ ಶ್ರಾವಣಿಯ ಪ್ರಿಯಕರ ಕರೆ ಮಾಡಿದ್ದ. ಆತನ ಕರೆಯನ್ನು ವರಲಕ್ಷ್ಮಿ ಗಂಡ ಗಂಗರಾಜ್ ರಿಸೀವ್ ಮಾಡಿದ್ದ. ಬಳಿಕ ಗಂಗರಾಜ್, ಪ್ರೇಮಿಗಳ ಮಧ್ಯೆ ಮಧ್ಯಸ್ಥಿಕೆ ವಹಿಸಿಬೇಡ ಎಂದು ವರಲಕ್ಷ್ಮೀಗೆ ಬೈದು ಬುದ್ಧಿವಾದ ಹೇಳಿದ್ದಾನೆ. ಈ ವಿಚಾರ ಗಲಾಟೆ ತಾರಕಕ್ಕೇರಿದೆ. ನಂತರ ವರಲಕ್ಷ್ಮೀ ನೇಣು ಬಿಗಿದ ಸ್ಥಿತಿಯಲ್ಲಿದೆ. ಇದರಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗಂಗರಾಜನೇ ವರಲಕ್ಷ್ಮೀಯನ್ನು ನೇಣಿಗೆ ಹಾಕಿ ಸಾಯಿಸಿದ್ದಾನೆಂದು ಆರೋಪಿಸಿದ್ದಾರೆ.

ಇದನ್ನೂ ಓದಿ: 3ನೇ ಮದ್ವೆ ಆಸೆಗೆ 2ನೇ ಗಂಡನಿಗೆ ಪರಲೋಕದ ದಾರಿ: ತನಿಖೆಯಲ್ಲಿ ಬಯಲಾಯ್ತು ಖತರ್ನಾಕ್ ಸ್ಟೋರಿ

ಇನ್ನು ಸಕಾಲಕ್ಕೆ ಮೃತಳ ಶವ ತೋರಿಸದ ಆರೋಪ ಮಾಡಿದ್ದು, ಪೆರೇಸಂದ್ರ ಆಸ್ಪತ್ರೆ ಹಾಗೂ ಗುಡಿಬಂಡೆ ತಾಲೂಕು ವಿರುದ್ಧ ಮೃತಳ ಘಟನೆ ಆಕ್ರೋಶ ವ್ಯಕ್ತಪಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *