Headlines

ಪ್ರೇಯಸಿಯೊಂದಿಗೆ ಲಾಡ್ಜ್​​​ನಲ್ಲಿದ್ದಾಗ ಪತ್ನಿ ಕೈಗೆ ಸಿಕ್ಕಿಬಿದ್ದ ಪತಿ: ಮುಂದೇನಾಯ್ತು?

ಪ್ರೇಯಸಿಯೊಂದಿಗೆ ಲಾಡ್ಜ್​​​ನಲ್ಲಿದ್ದಾಗ ಪತ್ನಿ ಕೈಗೆ ಸಿಕ್ಕಿಬಿದ್ದ ಪತಿ: ಮುಂದೇನಾಯ್ತು?


ಬೆಳಗಾವಿ, (ಅಕ್ಟೋಬರ್ 27): ವ್ಯಕ್ತಿಯೋರ್ವ ಪ್ರೇಯಸಿಯ ಲಾಡ್ಜ್‌ನಲ್ಲಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಪತ್ನಿ ಕೈಗೆ ಸಿಕ್ಕಿಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಅವಿನಾಶ್ ಭೋಸಲೆಗೆ ಮದುವೆಯಾಗಿದ್ದು. ಆದರೂ ಸಹ ಪ್ರೇಯಸಿಯನ್ನು ಚಿಕ್ಕೋಡಿ ಬಸ್ ನಿಲ್ದಾಣ ಬಳಿ ಇರುವ ಲಾಡ್ಜ್ ಕರೆದೊಯ್ದಿದ್ದ. ಈ ವಿಚಾರ ತಿಳಿಯದಂತೆ ಪತ್ನಿ ನೇರವಾಗಿ ಲಾಡ್ಜ್ ಗೆ ಬಂದು ಪತಿಯನ್ನು ರಸ್ತೆ ಎಳೆದು ತಂದು ಸಾರ್ವಜನಿಕವಾಗಿ ಉಲ್ಲಾಡಿಸಿ ಚಪ್ಪಲಿಯಿಂದ ಹೊಡೆದಿದ್ದಾಳೆ.



Source link

Leave a Reply

Your email address will not be published. Required fields are marked *