
ಮದುವೆ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದರಿಂದ ಯುವತಿ ಹಣ ವಾಪಸ್ ಕೇಳಿದ್ದಾರೆ. ಅದಕ್ಕೆ ಹಣ ನೀಡುವುದಿಲ್ಲ. ಏನು ಮಾಡುತ್ತಿಯೋ ಮಾಡಿಕೋ ಎಂದು ಗುರೂಜಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ.
ಈ ಸಂಬಂಧ ಆಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾತುಕತೆ, ಹಣ ವರ್ಗಾವಣೆ ಎಲ್ಲವೂ ಆನ್‌ಲೈನ್ ಮೂಲಕ ನಡೆದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಕುಟುಂಬದ ರಂಪಾಟಕ್ಕೆ 29ರ ಯುವಕ ಬಲಿ