Headlines

ಜೀ ಕನ್ನಡ: ರಾಧಿಕಾ ಪಂಡಿತ್ ಸಿನಿಮಾ ಟೈಟಲ್​ನಲ್ಲೇ ಬರ್ತಿದೆ ಹೊಸ ಧಾರಾವಾಹಿ

ಜೀ ಕನ್ನಡ: ರಾಧಿಕಾ ಪಂಡಿತ್ ಸಿನಿಮಾ ಟೈಟಲ್​ನಲ್ಲೇ ಬರ್ತಿದೆ ಹೊಸ ಧಾರಾವಾಹಿ

ಜೀ ಕನ್ನಡ: ರಾಧಿಕಾ ಪಂಡಿತ್ ಸಿನಿಮಾ ಟೈಟಲ್​ನಲ್ಲೇ ಬರ್ತಿದೆ ಹೊಸ ಧಾರಾವಾಹಿ

ರಾಧಿಕಾ ಪಂಡಿತ್ ಅವರು 2019ರಲ್ಲಿ ‘ಆದಿ ಲಕ್ಷ್ಮೀ ಪುರಾಣ’ ಹೆಸರಿನ ಸಿನಿಮಾ ಮಾಡಿದ್ದರು. ಈಗ ಇದೆ ಟೈಟಲ್ ನಲ್ಲಿ ಧಾರಾವಾಹಿ ಬರುತ್ತಿದೆ. ಜೀ ಕನ್ನಡ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಕಾಣಲಿದೆ. ಕಥಾ ನಾಯಕ ಆದಿ ಹಾಗೂ ನಾಯಕಿ ಲಕ್ಷ್ಮೀ ನಡುವಿನ ಕಥೆಯೇ ‘ಆದಿ ಲಕ್ಷ್ಮೀ ಪುರಾಣ’. ಈ ಧಾರಾವಾಹಿ ಪ್ರಸಾರ ದಿನಾಂಕ ಇನ್ನಷ್ಟೇ ರಿವೀಲ್ ಆಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *