ಟಿ20 ಕ್ರಿಕೆಟ್ನಲ್ಲಿ ಅಭಿಷೇಕ್ ಶರ್ಮಾ (ಅಭಿಷೇಕ್ ಶರ್ಮಾ) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ತನ್ನ ಸಿಡಿಲಬ್ಬರದ ಬ್ಯಾಟಿಂಗ್ನೊಂದಿಗೆ ಎಂಬುದು ವಿಶೇಷ. ಮೆಲ್ಬೋರ್ನ್ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಆಟಗಾರ ಅಭಿಷೇಕ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು.