
‘ಕಾಡ’ ಹೆಸರಿನ ಸಿನಿಮಾದಲ್ಲಿ ಜಯರಾಂ ಕಾರ್ತಿಕ್ ನಟಿಸಿದ್ದಾರೆ. ಸಿನಿಮಾ ಏಪ್ರಿಲ್ 10 ರಂದು ರಿಲೀಸ್ ಆಗಲಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಕರೆಯಲಾಯಿತು. ಸಿನಿಮಾ ಬಗ್ಗೆ ಮಾತು ಆರಂಭಿಸಿವುದಕ್ಕೂ ಮೊದಲು ತಮ್ಮ ಬಣ್ಣದ ಲೋಕದ ಜರ್ನಿಯನ್ನು ಬೆಂಬಲಿಸಿದ ಎಲ್ಲರಿಗೂ ಅವರು ಧನ್ಯವಾದ ಹೇಳಿದ್ದಾರೆ. ‘ಕಾಡ’ ಚಿತ್ರ ಅವರು ತಮ್ಮ ಡ್ರೀಮ್ ಪ್ರಾಜೆಕ್ಟ್ ಎಂದು ವಿವರಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.