<p>ಡಿವೈನ್ ರಿಷಬ್ ಶೆಟ್ಟಿ ಕಾಂತಾರ ಬಳಿಕ ಸಣ್ಣ ಪುಟ್ಟ ಪ್ರಾಜೆಕ್ಟ್ಗಳಿಗೆಲ್ಲಾ ಕೈ ಹಾಕ್ತಾ ಇಲ್ಲ. ಸದ್ಯ ಕಾಂತಾರ ಚಾಪ್ಟರ್-1 ಮುಗಿಸಿ ತೆರೆಗೆ ತರೋದಕ್ಕೆ ರಿಷಬ್ ಸಜ್ಜಾಗಿದ್ದಾರೆ. ರಿಷಬ್ ನಟನೆ ನಿರ್ದೇಶನದಲ್ಲಿ ಸಜ್ಜಾಗಿರೋ ಕಾಂತಾರ ಚಾಪ್ಟರ್ -1 ಇದೇ ಅಕ್ಟೋಬರ್ 2ಕ್ಕೆ ವಿಶ್ವದಾದ್ಯಂತ ತೆರೆಗೆ ಬರಲಿದೆ. ಇನ್ನೂ ಕಾಂತಾರ-1 ಬಳಿಕ ರಿಷಬ್ ನಟನೆಯ ಮುಂದಿನ ಪ್ರಾಜೆಕ್ಟ್ಗಳು ಶುರುವಾಗಲಿವೆ. ಟಾಲಿವುಡ್ ಸ್ಟಾರ್ ಡೈರೆಕ್ಟರ್ ಪ್ರಶಾಂತ್ ವರ್ಮಾ ನಿರ್ದೇಶನದಲ್ಲಿ ಬರಲಿರೋ ಸೂಪರ್ ಹೀರೋ ಮೂವಿ ಜೈ ಹನುಮಾನ್ನಲ್ಲಿ ರಿಷಬ್ ಮಿಂಚಲಿದ್ದಾರೆ. ಈ ಚಿತ್ರದಲ್ಲಿ ರಿಷಬ್ ಹನುಮನ ಅವತಾರದಲ್ಲಿ ಕಾಣಿಸಿಕೊಳ್ತಾ ಇದ್ದಾರೆ.</p>
Source link
Actor Rishab Shetty: ಮರಾಠಿ ದೊರೆ ಒಂದೇ ಅಲ್ಲ, ಶ್ರೀಕೃಷ್ಣ ದೇವರಾಯರ ಪಾತ್ರದಲ್ಲಿ ನಟ ರಿಷಬ್ ಶೆಟ್ಟಿ