Headlines

‘ದರ್ಶನ’ ಸಿನಿಮಾ ಮುಹೂರ್ತ: ತಬಲಾ ನಾಣಿ ಮಾತಿಗೆ ನಕ್ಕು ಸುಸ್ತಾದ ಜನ

‘ದರ್ಶನ’ ಸಿನಿಮಾ ಮುಹೂರ್ತ: ತಬಲಾ ನಾಣಿ ಮಾತಿಗೆ ನಕ್ಕು ಸುಸ್ತಾದ ಜನ


'ದರ್ಶನ' ಸಿನಿಮಾ ಮುಹೂರ್ತ: ತಬಲಾ ನಾಣಿ ಮಾತಿಗೆ ನಕ್ಕು ಸುಸ್ತಾದ ಜನ

ಇತ್ತೀಚೆಗಷ್ಟೇ ಕನ್ನಡದ ಮೂರು ಸಿನಿಮಾಗಳ (ಸಿನಿಮಾ) ಮುಹೂರ್ತ ಒಟ್ಟಿಗೆ ನಡೆದಿದೆ. ‘ದರ್ಶನ’, ‘ಸೀತಾರಾಮ ರಾಜು’ ಮತ್ತು ‘ಕಾಡ’ ಸಿನಿಮಾದ ಮುಹೂರ್ತಗಳು ಒಟ್ಟಿಗೆ ನಡೆದಿದ್ದು, ಸಿನಿಮಾಗಳಲ್ಲಿ ನಟಿಸುತ್ತಿರುವ ಪ್ರಮುಖ ನಟ, ನಟಿಯರು ಮುಹೂರ್ತದಲ್ಲಿ ಪಾಲ್ಗೊಂಡಿದ್ದರು. ಮಾಧ್ಯಮಗಳೊಟ್ಟಿಗೆ ಸಿನಿಮಾಗಳ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ಪೃಥ್ವಿ ಅಂಬರ್ ನಟಿಸುತ್ತಿರುವ ‘ದರ್ಶನ’ ಸಿನಿಮಾದಲ್ಲಿ ನಟಿಸಲಿರುವ ಪೋಷಕ ನಟ ತಬಲಾ ನಾಣಿ ಮುಹೂರ್ತದ ವೇಳೆ ಮಾತನಾಡಿದ್ದು, ಅವರ ತಮಾಷೆಯ ಮಾತುಗಳು ಕೇಳಿ ಸಭಿಕರು ನಕ್ಕು ಹಗುರಾದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 



Source link

Leave a Reply

Your email address will not be published. Required fields are marked *