Headlines

Karur Stampede: ನಟ ವಿಜಯ್ ಬಂಧನ ಸಾಧ್ಯತೆ? ಸರಣಿ ಸಾವುಗಳಿಂದ ಟಿವಿಕೆಗೆ ಭಾರೀ ಸಂಕಷ್ಟ | Actor Vijay Thalapathy Faces Arrest After Deadly Stampede At Karur Rally Gvd

ತಮಿಳಗ ವೆಟ್ರಿ ಕಳಗಂ ಅಧ್ಯಕ್ಷ ಹಾಗೂ ನಟ ವಿಜಯ್ ಅವರ ಕರೂರು ಜಿಲ್ಲೆಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಕಾಲ್ತುಳಿತಕ್ಕೆ ಸಿಲುಕಿ 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಮಕ್ಕಳು, ಮಹಿಳೆಯರು ಸೇರಿದಂತೆ ಹಲವರು ಗಂಭೀರ ಸ್ಥಿತಿಯಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ವೈದ್ಯಕೀಯ ಇಲಾಖೆ ತಿಳಿಸಿದೆ.

Source link

Leave a Reply

Your email address will not be published. Required fields are marked *