ತ್ರಿಶಾ ಜೊತೆ ಬಹಿರಂಗವಾಗಿ ಕಾಣಿಸಿಕೊಳ್ಳೋ ಮೊದಲೇ ನಟ ವಿಜಯ್ ಬಾಡಿಗಾರ್ಡ್ ಕೊಟ್ಟ ಸುಳಿವು

ತ್ರಿಶಾ ಜೊತೆ ಬಹಿರಂಗವಾಗಿ ಕಾಣಿಸಿಕೊಳ್ಳೋ ಮೊದಲೇ ನಟ ವಿಜಯ್ ಬಾಡಿಗಾರ್ಡ್ ಕೊಟ್ಟ ಸುಳಿವು

ತ್ರಿಶಾ ಜೊತೆ ಬಹಿರಂಗವಾಗಿ ಕಾಣಿಸಿಕೊಳ್ಳೋ ಮೊದಲೇ ನಟ ವಿಜಯ್ ಬಾಡಿಗಾರ್ಡ್ ಕೊಟ್ಟ ಸುಳಿವು

ತ್ರಿಶಾ ಜೊತೆ ಬಹಿರಂಗವಾಗಿ ಕಾಣಿಸಿಕೊಳ್ಳೋ ಮೊದಲೇ ನಟ ವಿಜಯ್ ಬಾಡಿಗಾರ್ಡ್ ಕೊಟ್ಟ ಸುಳಿವು, ವಿಜಯ್ ಹಾಗೂ ತ್ರಿಶಾ ಜೋಡಿ ಒಂದೇ ಕಾರಿನಲ್ಲಿ ಮ್ಯಾಚಿಂಗ ಡ್ರೆಸ್ ಹಾಕಿ ಕಾಣಿಸಿಕೊಳ್ಳವ ಮೊದಲೇ ನಟನ ಬಾಡಿಗಾರ್ಡ್ ಮಹತ್ವದ ಸುಳಿವು ನೀಡಿದ್ದರು.

ನಟ ಹಾಗೂ ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್ ಜೊಸೆಫ್ ಸಿನಿಮಾ ಹಾಗೂ ರಾಜಕೀಯದಲ್ಲಿ ಬಾರಿ ಸಂಚಲನ ಸೃಷ್ಟಿಸುತ್ತಿರುವ ಬೆನ್ನಲ್ಲೇ ವೈಯುಕ್ತಿಕ ಬಾಳಿನಲ್ಲಿ ಬಿರುಗಾಳಿ ಎದ್ದಿದೆ. ವಿಜಯ್ ಪತ್ನಿ ಸಂಗೀತಾ ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ್ದಾರೆ. ನಟ ವಿಜಯ್‌ಗೆ ನಟಿಯೊಂದಿಗೆ ಅಕ್ರಮ ಸಂಬಂಧವಿದೆ ಎಂದು ಆರೋಪಿಸಿದ್ದರು. ಈ ವಿವಾದ ಬೆನ್ನಲ್ಲೇ ನಟ ವಿಜಯ್ ಹಾಗೂ ನಟಿ ತ್ರಿಶಾ ಮೊದಲ ಬಾರಿಗೆ ಬಹಿರಂಗವಾಗಿ ಕಾಣಿಸಿಕೊಂಡಿದ್ದರು. ಇದು ಕೋಲಾಹಲಕ್ಕೆ ಕಾರಣವಾಗಿತ್ತು.

ವಿಜಯ್ ಹಾಗೂ ತ್ರಿಶಾ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಒಂದೇ ಕಾರಿನಲ್ಲಿ ಮ್ಯಾಚಿಂಗ್ ಡ್ರೆಸ್ ಹಾಕಿ ಆಗಮಿಸಿದ್ರು. ಜೊತೆಯಾಗಿ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದರು. ಇದಕ್ಕೂ ಕೆಲ ಗಂಟೆಗಳ ಮೊದಲೇ ವಿಜಯ್ ಬಾಡಿಗಾರ್ಡ್ ಅರುಣ್ ಸುರೇಶ್ ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕ ಮಹತ್ವದ ಸುಳಿವು ನೀಡಿದ್ದರು. ವಿಜಯ್ ತ್ರಿಶಾ ಮೇಲಿನ ವಿವಾದ, ಟೀಕೆಗಳ ಕುರಿತು ಅರುಣ್ ಹಾಕಿದ್ದ ಪೋಸ್ಟ್ ಏನು?

ಎಲ್ಲಾ ಊಹಾಪೋಗಳು ತೆರೆಗೆ ಸರಿಯುವ ಸಮಯ ಎಂದು ಅರುಣ್ ಸುರೇಶ್ ಪೋಸ್ಟ್ ಹಾಕಿದ್ದರು. ಈ ಮೂಲಕ ವಿಜಯ್ ಹಾಗೂ ತ್ರಿಶಾ ಇಬ್ಬರ ಮೇಲಿರುವ ಊಹಾಪೋಹಗಳು ಬದಿಗೆ ಸರಿಯುವ ಸಮಯ ಎಂದು ಪರೋಕ್ಷವಾಗಿ ಪೋಸ್ಟ್ ಹಾಕಿದ್ದರು. ಆದರೆ ವಿಜಯ್ ತ್ರಿಶಾ ಸಾರ್ವಜನಿಕವಾಗಿ ಕಾಣಿಸಿಕೊಂಡ ಬಳಿಕ ಕೋಲಾಹಲವೇ ಸೃಷ್ಟಿಯಾಗಿತ್ತು. ಇದರ ಬೆನ್ನಲ್ಲೇ ಪೋಸ್ಟ್ ಡಿಲೀಟ್ ಮಾಡಿದ್ದಾರೆ.

ತಮಿಳು ಸಿನಿಮಾ ನಿರ್ಮಾಪಕ ಕಲಪತ್ತಿ ಎಸ್ ಸುರೇಶ್ ಪುತ್ರನ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ವಿಜಯ್ ಹಾಗೂ ತ್ರಿಶಾ ಇಬ್ಬರು ಪಾಲ್ಗೊಂಡಿದ್ದರು. ಮದುವೆ ವೇದಿಕೆಯಲ್ಲಿ ವಿಜಯ್ ಹಾಗೂ ತ್ರಿಶಾ ಜೊತೆಯಾಗಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಬೆನ್ನಲ್ಲೇ ಅಭಿಮಾನಿಗಳು ಗರಂ ಆಗಿದ್ದರು.

ವಿಜಯ್ ಪತ್ನಿ ಸಂಗೀತಾ ಡಿವೋರ್ಸ್ ಅರ್ಜಿ ಹಾಕಿದ ಬೆನ್ನಲ್ಲೇ ಇತ್ತ ವಿಜಯ್ ಖುಷಿ ಖುಷಿಯಿಂದ ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿದೆ. ಪತ್ನಿಗೆ ಜೀವನಾಂಶವಾಗಿ 250 ಕೋಟಿ ರೂಪಾಯಿ ನೀಡಲು ಮಂದಾಗಿದ್ದಾರೆ ಎಂದು ವರದಿಯಾಗಿದೆ.

250 ಕೋಟಿ ರೂ ಜೀವನಾಂಶ

Source link

Leave a Reply

Your email address will not be published. Required fields are marked *