Headlines

Kajal Aggarwal Death Rumors ಮಗಧೀರ, ಸಿಂಗಂ ಸಿನಿಮಾ ನಟಿ ಕಾಜಲ್ ಅಗರ್‌ವಾಲ್ ಸಾವಿನ ವದಂತಿ: ಸತ್ಯ ಏನು? | Actress Kajal Aggarwal Car Accident Death Rumors The Truth Revealed Mrq

ನಟಿ ಕಾಜಲ್ ಅಗರ್‌ವಾಲ್ ತೆಲಗು, ತಮಿಳು ಮತ್ತು ಹಿಂದಿ ಸಿನಿಮಾಗಳಲ್ಲಿ ನಟಿಸಿದ್ದು, ಮದುವೆ ಬಳಿಕ ಬಣ್ಣದ ಲೋಕದಿಂದ ಬ್ರೇಕ್ ತೆಗೆದುಕೊಂಡಿದ್ದರು. ಮುದ್ದಾದ ಮಗುವಿನ ತಾಯಿಯಾಗಿರುವ ಕಾಜಲ್ ಅಗರ್‌ವಾಲ್ ಮತ್ತೆ ಸಿನಿಮಾಗಳತ್ತ ಮುಖ ಮಾಡಿದ್ದಾರೆ. ಕಾಜಲ್ ಅಗರ್ವಾಲ್ 2015 ರ ಫೋರ್ಬ್ಸ್ ಇಂಡಿಯಾದ ಸೆಲೆಬ್ರಿಟಿ 100 ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದರು. 2021 ರ ವರ್ಷಕ್ಕೆ ದಕ್ಷಿಣ ಚಿತ್ರರಂಗದಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ಫೋರ್ಬ್ಸ್ ಇಂಡಿಯಾದ ಅತ್ಯಂತ ಪ್ರಭಾವಶಾಲಿ ತಾರೆಗಳಲ್ಲಿ ಕಾಜಲ್ ಒಬ್ಬರಾಗಿದ್ದರು.

ಇದನ್ನೂ ಓದಿ: ನನ್ನ ಈ ಸುಂದರ ಅಂಗವನ್ನು ದಾನ ಮಾಡುತ್ತಿದ್ದೇನೆ ಎಂದ Rakhi Sawant: ವಿಡಿಯೋ ನೋಡಿ ಫ್ಯಾನ್ಸ್​ ಶಾಕ್​! 

Source link

Leave a Reply

Your email address will not be published. Required fields are marked *