Headlines

ಹೊಸ ರಿಯಾಲಿಟಿ ಶೋ ಒಪ್ಪಿಕೊಂಡ ನಯನಾ ನಾಗರಾಜ್

ಹೊಸ ರಿಯಾಲಿಟಿ ಶೋ ಒಪ್ಪಿಕೊಂಡ ನಯನಾ ನಾಗರಾಜ್


ಹೊಸ ರಿಯಾಲಿಟಿ ಶೋ ಒಪ್ಪಿಕೊಂಡ ನಯನಾ ನಾಗರಾಜ್

ನಯನಾ ನಾಗರಾಜ್ ಅವರು ‘ಗಿಣಿ ರಾಮ’ ಧಾರಾವಾಹಿಯಲ್ಲಿ ನಟಿಸಿದ್ದರು. ಹೆಚ್ಚಿನ ಕಾರಣಕ್ಕೆ ಅವರು ಧಾರಾವಾಹಿ ತೊರೆದಿದ್ದರು. ಆ ಬಳಿಕ ಅವರು ಈ ಬಗ್ಗೆ ಸ್ಪಷ್ಟನೆ ಕೊಟ್ಟರು. ಅವರು ಹಲವು ಆರೋಪಗಳನ್ನು ಮಾಡಿದ್ದರು. ಈಗ ನಯನಾ ನಾಗರಾಜ್ ಅವರು ಜೀ ಕನ್ನಡದ ಜೋಡಿ ನಂಬರ್ 1 ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಪ್ರೋಮೋನ ಜೀ ಕನ್ನಡ ಹಂಚಿಕೊಂಡಿದೆ. ಪತಿ ಸುಹಾಸ್ ಜೊತೆ ನಯನಾ ಈ ಶೋಗೆ ಬರುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

 



Source link

Leave a Reply

Your email address will not be published. Required fields are marked *