ಕನ್ನಡದಲ್ಲಿ ಕೃಷ್ಣ ಸುಂದರಿ, ‘ಮುದ್ದು ಮಣಿಗಳು’ ಧಾರಾವಾಹಿಯಲ್ಲಿ ನಟಿಸಿದ ಅನುಭವ ಇರುವ ಐಶ್ವರ್ಯಾ ಅವರ ಹೊಸ ಧಾರಾವಾಹಿ ಬರುತ್ತಿದೆ. ಅದುವೇ, ‘ರಾಣಿ’. ಕಲರ್ಸ್ ಕನ್ನಡದಲ್ಲಿ ಈ ಧಾರಾವಾಹಿ ಪ್ರಸಾರ ಕಾಣಲಿದೆ. ಬಿಗ್ ಬಾಸ್ ಮುಗಿದ ಬಳಿಕ ಈ ಧಾರಾವಾಹಿ ಪ್ರಸಾರ ಕಾಣುವ ನಿರೀಕ್ಷೆ ಇದೆ. ಧನ್ವಿ ಅವರು ಈ ಧಾರಾವಾಹಿಯಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಜೈಲಿನ ಕೈದಿ ವ್ಯಕ್ತಿಗೆ ಹುಟ್ಟಿದ ಮಗುವಿನ ಕಥೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.