ಬೆಂಗಳೂರು, (ಡಿಸೆಂಬರ್ 14): ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ( ಶಾಮನೂರು ಶಿವಶಂಕರಪ್ಪ )ವಿಧಿವಶ ಇದೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ (ಡಿಸೆಂಬರ್ 14) ಸಂಜೆ ಕೊನೆಯುಸಿರೆಳೆದಿದ್ದಾರೆ.
ರಂದು ಪ್ರಕಟಿಸಲಾಗಿದೆ – 7:09 pm, ಭಾನುವಾರ, 14 ಡಿಸೆಂಬರ್ 25