
ಬೆಂಗಳೂರು, (ಏಪ್ರಿಲ್ 03): ಇಸ್ರೇಲ್ ಅಮೆರಿಕಾ-ಇರಾನ್ ಯುದ್ಧದಿಂದಾಗಿ ಭಾರತದಲ್ಲಿ ಗ್ಯಾಸ್ ಅಭಯ ಸೃಷ್ಟಿಯಾಗಿದೆ. ಮೊದಲ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಲ್ಪಿಜಿ (LPG) ಸಮಸ್ಯೆ ಉದ್ಭವಿಸಿದೆ. ಆಟೋ ದುಡಿಮೆಯನ್ನು ನಂಬಿ ಜೀವನ ಮಾಡುತ್ತಿರುವಾಗ ಗ್ಯಾಸ್ ಸಿಗುತ್ತಿಲ್ಲ. ಹೀಗಾಗಿ ಆಟೋವನ್ನು ನಿಲ್ಲಿಸುವ ಸ್ಥಿತಿ ಬಂದಿದ್ದು, ಸಂಸಾರದ ಬಂಡಿ ಸಾಗಿಸಲು ಸಾರಥಿಗಳು ಒಡ್ಡಾಡುತ್ತಿದ್ದಾರೆ. ಯಾಕಂದ್ರೆ, ಹಗಲು-ರಾತ್ರಿ ಗ್ಯಾಸ್‌ಗಳ ಮುಂದೆ ಕ್ಯೂ ನಿಲ್ಲೋದೇ ಆಯ್ತು. ಗ್ಯಾಸ್ ತುಂಬಿ ಆಟೋ (ಆಟೋ) ಓಡಿಸೋದೆ ಆಮೇಲಿನ ಮಾತು. ಯಾವ ಬ್ಯಾಂಕ್ ಮುಂದೆ ನೋಡಿದ್ರೂ ಕಿಲೋಮೀಟರ್ ಗಟ್ಟಲೇ ಹನುಮನ ಬಾಲದಂತೆ ಆಟೋಗಳ ಸಾಲು ಸಾಮಾನ್ಯವಾಗಿ ಬಿಟ್ಟಿದೆ. ಯಾವ ಬ್ಯಾಂಕ್ ನೋಡಿದ್ರೂ ಕನಿಷ್ಠ 100 ರಿಂದ 200 ಆಟೋಗಳು ಇದ್ದೇ ಇರ್ತವೆ. ಮನೆ ಮಕ್ಕಳು ಬೀದಿಯಲ್ಲಿ ನಿಲ್ಲೋ ಸ್ಥಿತಿ ಬಂದೊದಗಿದೆ.