ನವದೆಹಲಿ, 16: ಮಹಾರಾಷ್ಟ್ರದ ಲಾತೂರ್‌ನಲ್ಲಿ ಶಿಕ್ಷಕರಿಗೆ ಏಪ್ರಿಲ್ ಮದ್ಯ ಸೇವಿಸುತ್ತಾ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಪರಿಶೀಲಿಸುತ್ತಿರುವ ವಿಡಿಯೋವೊಂದು ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ಲಾತೂರ್‌ಗೆ ಸಮೀಪವಿರುವ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ಅಜಯ್ ಕೊಕನೆ ಕುಳಿತು, ಸಿಗರೇಟ್ ಸೇದುತ್ತಾ, ಆಲ್ಕೋಹಾಲ್ ಬಾಟಲಿ ಹಿಡಿದು ಪರೀಕ್ಷಾ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡುತ್ತಿರುವುದು ತೀವ್ರ ಕಳವಳಕ್ಕೆ ಕಾರಣವಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ