Headlines

ಶೃಂಗೇರಿಯಲ್ಲಿ ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!

ಶೃಂಗೇರಿಯಲ್ಲಿ ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!


ಚಿಕ್ಕಮಗಳೂರು, ಫೆಬ್ರವರಿ 27: ಚೌಟ್ರಿಯವರೆಗೂ ಬಂದ ಮದುಮಗಳೊಬ್ಬಳು ತನಗೆ ಈ ವಿವಾಹ ಎಂದು ಹಿಂದಿರುಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ವರನ ಮೇಲೆ ರೇಪ್ ಕೇಸ್ ಇದ್ದು, ಆತ ಕುಡುಕನಾಗಿರುವ ಕಾರಣ ತನಗೆ ಈ ವಿವಾಹ ಇಷ್ಟವಿಲ್ಲ ಎಂದು ವಧು ವಾಪಸ್ ಆಗಿದ್ದಾಳೆ. ಶೃಂಗೇರಿಯ ಈಡಿಗರ ಸಮುದಾಯ ಭವನದಲ್ಲಿ ಶೃಂಗೇರಿಯ ಯುವಕನ ಜೊತೆ ಬಾಳೆಹೊನ್ನೂರಿನ ಯುವತಿ ವಿವಾಹ ಇಂದು ನಿಶ್ಚಯಗೊಂಡಿತ್ತು. ಎಷ್ಟೇ ಪ್ರಯತ್ನಿಸಿದರೂ ಮದುವೆಗೆ ಯುವತಿ ಒಪ್ಪಿಲ್ಲ. ಶೃಂಗೇರಿ ಪೊಲೀಸ್ ಠಾಣಾ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *