ದೇಶೀಯ ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ಮತ್ಯಾರೂ ಅಲ್ಲ, ವಿದರ್ಭ ತಂಡದ ಯುವ ದಾಂಡಿಗ ಅಮನ್ ಮೊಖಾಡೆ (ಅಮನ್ ಮೊಖಾಡೆ). ಅದು ಕೂಡ ಕೇವಲ 16 ಇನಿಂಗ್ಸ್ಗಳ ಮೂಲಕ ಎಂಬುದು ವಿಶೇಷ.