ಅಂಬೇಡ್ಕರ್ ಜಯಂತಿಯ ಕಾರ್ಯಕ್ರಮದ ವೇಳೆ ವೇದಿಕೆಯು ಏಕಾಏಕಿ ಕುಸಿದು ಬಿದ್ದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಮಹಿಳೆಯೊಬ್ಬರು ಹಾಡು ಶುರುವಾಗುತ್ತಿದ್ದಂತೆಯೇ ಸ್ಟೇಜ್ ಮುರಿದು ಬಿದ್ದಿದ್ದು, ವೇದಿಕೆಯಲ್ಲಿದ್ದ ಗಣ್ಯರು ಕೂಡ ಕೆಳಕ್ಕೆ ಉರುಳಿದ್ದಾರೆ. ಅನ್ಶು ಕುಮಾರ್ (@anshu8872kumar) ಎಂಬುವವರ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ವೀಡಿಯೊ
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ