ಹನಿಮೂನ್​ ಮೂಡ್​ನಲ್ಲಿ Amrathadhaare ಮಲ್ಲಿ: ಆದ್ರೆ ರಿಯಲ್​ ಲೈಫ್​ನಲ್ಲಿ ಬಿರುಗಾಳಿ- ಆಗಿದ್ದೇನು | Amrathadhaare Malli Urf Anvitha Sagars Real Life Love Story And Breakup Suc

ಸೀರಿಯಲ್​ನಲ್ಲಿ, ಅವಕಾಶ ಇದ್ದರೂ ಸಿನಿಮಾಕ್ಕೆ ಬರಲು ಕಾರಣವನ್ನೂ ತಿಳಿಸಿರುವ ಅವರು, ಧಾರಾವಾಹಿಗೆ ಅಂಟಿಕೊಂಡಿರುವುದು ಬೇಡ ಎಂದುಕೊಂಡೆ. ಸಿನಿಮಾಕ್ಕೆ ಬರಬೇಕು ಎನ್ನುವ ಹಂಬಲ ಇತ್ತು. ಇದೀಗ ಬಣ್ಣದ ಲೋಕಕ್ಕೆ ಬಂದು 10 ವರ್ಷನೇ ಆಗಿದೆ. ಸೀರಿಯಲ್​ನಲ್ಲಿಯೂ ಸಾಕಷ್ಟು ಡಿಮಾಂಡ್​ ಇದ್ದರೂ, ಸಿನಿಮಾ ನನ್ನ ಮೊದಲ ಪ್ರೀತಿ. ಐತಿಹಾಸಿಕ, ಪೌರಾಣಿಕ ಪಾತ್ರ ಮಾಡುವ ಆಸೆ ಕೂಡ ಇದೆ ಎಂದಿದ್ದಾರೆ ಅನ್ವಿತಾ. ಅಂದಹಾಗೆ ಈ ಚಿತ್ರಕ್ಕಾಗಿ ಅವರು ಪಾರ್ವತಿ ಎನ್ನುವ ಹೆಸರು ಇಟ್ಟುಕೊಂಡಿದ್ದಾರೆ. ತಮ್ಮ ಅಜ್ಜ ಈ ಹೆಸರು ಇಟ್ಟಿರುವುದಾಗಿ ಅನ್ವಿತಾ ಹೇಳಿದ್ದಾರೆ. ಆದ್ದರಿಂದ ಚಿತ್ರದಲ್ಲಿ ಪಾರ್ವತಿ ಎಂದೇ ಹೆಸರು ಇದೆ.

Source link

Leave a Reply

Your email address will not be published. Required fields are marked *