Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ. ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.