ಗೌತಮ್ ಕಣ್ಣೀರಿಗೆ ಕಾರಣವಾದ ಅದೃಶ್ಯ ಜೀವ! ಹೆಂಡ್ತಿ-ಮಗ ಸಿಕ್ಕ ಖುಷಿಯಲ್ಲಿ ಮರೆಯಲಿಲ್ಲ ಡುಮ್ಮಾ ಸರ್! | Amruthadhaare Zee Kannada Serial Gautham Remember His Daughter Her Birthday Mrq

ಅಮೃತಧಾರೆ ಸೀರಿಯಲ್‌ನಲ್ಲಿ ಗೌತಮ್‌ಗೆ ಪತ್ನಿ ಭೂಮಿಕಾ ಮತ್ತು ಮಗ ಆಕಾಶ್ ಸಿಕ್ಕಿದ್ದಾರೆ. ತನ್ನನ್ನು ಹುಡುಕಿಕೊಂಡು ಗೌತಮ್ ಬಂದರೂ ಭೂಮಿಕಾ ಅಂತರ ಕಾಯ್ದುಕೊಂಡಿದ್ದಾಳೆ. ಪತ್ನಿ ಮತ್ತು ಮಗ ಸಿಕ್ಕ ಖುಷಿಯಲ್ಲಿರುವ ಗೌತಮ್, ಇಬ್ಬರು ತನ್ನಿಂದ ದೂರವಾಗಿದ್ದೇಕೆ ಎಂಬುದನ್ನು ಪತ್ತೆ ಮಾಡುತ್ತಿದ್ದಾರೆ. ಇದೆಲ್ಲದರ ನಡುವೆ ಮಗನ ಬರ್ತ್ ಡೇ ಬಂದಿದ್ದು, ಅವನೊಂದಿಗೆ ಇಡೀ ದಿನ ಸಮಯ ಕಳೆಯಬೇಕೆಂದು ಗೌತಮ್ ಯೋಜನೆ ರೂಪಿಸಿಕೊಂಡಿದ್ದಾನೆ.

Source link

Leave a Reply

Your email address will not be published. Required fields are marked *