ಬಲ್ ನನ್ಮಗ ಈ ಆಕಾಶ್; ತಂದೆಯನ್ನೇ ಬಾಡಿಗೆ ಅಪ್ಪನಾಗಿ ಮಾಡ್ಕೊಂಡ! ಗೌತಮ್ ಭಾವುಕ ನಟನೆಗೆ ವೀಕ್ಷಕರ ಕಣ್ಣೀರು! | Amruthadhaare Zee Serial Latest Gautham Diwan Emotional Seen With Son Appu Mrq

ಈ ದೃಶ್ಯದ ತುಣಕನ್ನು ಝೀ ಕನ್ನಡದ ವಾಹಿನಿ ಫೇಸ್‌ಬುಕ್‌ ಪೇಜ್‌ನಲ್ಲಿ ಪೋಸ್ಟ್ ಮಾಡಿಕೊಳ್ಳಲಾಗಿದೆ. ಈ ವಿಡಿಯೋಗೆ ಲಲಿತಾ ಎಂಬವರು, ಇವತ್ತಿನ ಸಂಚಿಕೆ ತುಂಬಾ ಚೆನ್ನಾಗಿದೆ. ಪಾದರಸದಂತಹ ಅಭಿನಯ ಈ ಅಪ್ಪು ಮತ್ತು ಗೌತಮನದು. ಅಪ್ಪ ಮತ್ತು ಮಗನ ಜೋಡಿಯನ್ನು ನೋಡುವುದೇ ಒಂದು ಸಂತೋಷ. ಈ ಚಿಕ್ಕ ಹುಡುಗ ವಿಪರೀತ ಅಧಿಕ ಪ್ರಸಂಗ ಮಾತನಾಡುತ್ತಾನೆ. ಅವನ ತಪ್ಪುಗಳನ್ನು ತಿದ್ದಿ ತೀಡುವ ಜವಾಬ್ದಾರಿ ಗೌತಮನ ಹೆಗಲ ಮೇಲಿದೆ ಎಂದು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಗೌತಮ್‌ಗೆ ಹೆಂಡ್ತಿ-ಮಗ ಸಿಕ್ಕಾಯ್ತು; ಮುಂದೆ ತೆರೆದುಕೊಳ್ಳಲಿದೆ ಹೊಸ ತಿರುವು

Source link

Leave a Reply

Your email address will not be published. Required fields are marked *