
‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆಯ ಮೇಲೆ ಗದಗದ ಪ್ರೀತಮ್ ಅವರು ಅದ್ಭುತವಾಗಿ ನೃತ್ಯ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಈ ವಿಡಿಯೋದಲ್ಲಿ ಪ್ರೀತಮ್ ಮಾತನಾಡೋದನ್ನು ಕೇಳಿ ಅನುಶ್ರೀ ಅವರೇ ಸುಸ್ತಾಗಿ ಹೋಗಿದ್ದಾರೆ. ಪ್ರೀತಮ್ ಡ್ಯಾನ್ಸ್ ಅದ್ಭುತವಾಗಿತ್ತು. ಮಾತು ಕೂಡ ತುಂಬಾನೇ ನೋಡಿ. ಆ ವಿಡಿಯೋ ಮೇಲೆ ವೀಕ್ಷಣೆಗೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಬ್ಯಾಟಲ್ ರೌಂಡ್ ಈ ಶನಿವಾರ ಹಾಗೂ ಭಾನುವಾರ ರಾತ್ರಿ 7.30ಕ್ಕೆ ಪ್ರಸಾರವಾಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.