Dance Karnataka Dance: ಭೂತಾಯಿ ಮೀನಂತಿದ್ದೋಳು ಬಂಗಡೆ ಥರ ಆದ್ರೆ ಹೇಗೆ ಪ್ರಪೋಸ್​ ಮಾಡೋದು ಅನು ಡಿಯರ್​? | Anchor Anushree Valentines Day Special In Dance Karnataka Dance Suc

ಪಟಪಟ ಎಂದು ಮಾತನಾಡುತ್ತಾ, ವೇದಿಕೆಯ ಮೇಲೆ ಆ ಸನ್ನಿವೇಶಕ್ಕೆ ತಕ್ಕಂತೆ ಆ ವಿಷಯವನ್ನು ಹೇಳುತ್ತಾ, ಸದಾ ಎಲ್ಲರನ್ನೂ ನಕ್ಕು ನಗಿಸೋರು ಎಂದರೆ ಅವರು ಆ್ಯಂಕರ್​ ಅನುಶ್ರೀ ಎನ್ನುವ ಮಾತಿದೆ. ಆ್ಯಂಕರಿಂಗ್​ ಎನ್ನುವ ಕಲೆ ಬೇಕು ಎಂದರೆ ಕರಗತವಾಗುವಂಥದ್ದಲ್ಲ. ಅದರಲ್ಲಿಯೂ ರಿಯಾಲಿಟಿ ಷೋ ಸಕ್ಸಸ್​ ಮಾಡುವಲ್ಲಿ ಆ್ಯಂಕರ್ಸ್​ ಪಾತ್ರ ಬಹು ಮುಖ್ಯವಾಗಿರುತ್ತದೆ. ಅವರಿಗೆ ಹೀಗೆಯೇ ಮಾತನಾಡಬೇಕು ಎಂದು ಮೊದಲೇ ಸ್ಕ್ರಿಪ್ಟ್​ ನೀಡುತ್ತಾರೆಯಾದರೂ, ಎಲ್ಲವೂ ಸ್ಕ್ರಿಪ್ಟ್​ನಿಂದಲೇ ನಡೆಯುವಂಥ ಕಲೆ ಆ್ಯಂಕರಿಂಗ್​ ಅಲ್ಲ. ಆ ಕ್ಷಣದಲ್ಲಿ, ಆ ಪರಿಸ್ಥಿತಿಗೆ ತಕ್ಕಂತೆ ಮಾತನಾಡುವ, ಜನರನ್ನು ನಗಿಸುವ ಕಲೆ ಸುಲಭವೂ ಅಲ್ಲ. ಅದು ಒಲಿದಿರುವುದು ಆ್ಯಂಕರ್​ ಅನುಶ್ರೀ ಅವರಂಥ ಕೆಲವೇ ಕೆಲವು ಆ್ಯಂಕರ್​ಗಳಿಗೆ.

Source link

Leave a Reply

Your email address will not be published. Required fields are marked *