Video: ಇರಾನ್ ಸರ್ವೋಚ್ಚ ನಾಯಕ ಖಮೇನಿಯ ಸಾವು ಘೋಷಿಸುವಾಗ ಕಣ್ಣೀರು ಹಾಕಿದ ಇರಾನ್ ಟಿವಿ ನಿರೂಪಕ

Video: ಇರಾನ್ ಸರ್ವೋಚ್ಚ ನಾಯಕ ಖಮೇನಿಯ ಸಾವು ಘೋಷಿಸುವಾಗ ಕಣ್ಣೀರು ಹಾಕಿದ ಇರಾನ್ ಟಿವಿ ನಿರೂಪಕ


ಟೆಹ್ರಾನ್, ಮಾರ್ಚ್ 01: ಇಸ್ರೇಲ್-ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ. ಇದನ್ನು ಪ್ರಕಟಿಸುವಾಗ ನಿರೂಪಕ ಟಿವಿಯಲ್ಲಿ ಕಣ್ಣೀರು ಹಾಕಿರುವ ವಿಡಿಯೋ ವೈರಲ್ ಆಗಿದೆ. ಮುಂಬರುವ ಇರಾನ್ ಇದಕ್ಕೆ ಸೇಡು ತೀರಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ. ಇರಾನ್‌ನ ಫಾರ್ಸ್ ನ್ಯೂಸ್ ಏಜೆನ್ಸಿಯ ಪ್ರಕಾರ, ಅವರ ಮಗಳು, ಮೊಮ್ಮಗ ಮತ್ತು ಅಳಿಯ ಸೇರಿದಂತೆ ಅವರ ನಾಲ್ವರು ಸಹ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *