ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು
ಬೆಂಗಳೂರು, ನವೆಂಬರ್ 10: ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಇದೀಗ ಹೊಸ ಮುಖ್ಯ ಅಧೀಕ್ಷರ ನೇಮಕವಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಅಂಶುಕುಮಾರ್ ಅವರನ್ನು ನೇಮಿಸಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಈ ಮುಂಚೆಯೇ ಮುಖ್ಯ ಅಧೀಕ್ಷರಾಗಿದ್ದರು ಕೆ.ಸುರೇಶ್‌ರನ್ನು ಸರ್ಕಾರ ವರ್ಗಾವಣೆ ಮಾಡಿದೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.
ರಂದು ಪ್ರಕಟಿಸಲಾಗಿದೆ – 7:33 pm, ಸೋಮ, 10 ನವೆಂಬರ್ 25