Headlines

ಏಪ್ರಿಲ್ ಮೂರ್ಖರ ದಿನವಲ್ಲ, ಬುದ್ಧಿವಂತರ ದಿನ: ಉಪೇಂದ್ರ

ಏಪ್ರಿಲ್ ಮೂರ್ಖರ ದಿನವಲ್ಲ, ಬುದ್ಧಿವಂತರ ದಿನ: ಉಪೇಂದ್ರ


ಏಪ್ರಿಲ್ ಮೂರ್ಖರ ದಿನವಲ್ಲ, ಬುದ್ಧಿವಂತರ ದಿನ: ಉಪೇಂದ್ರ

ಏಪ್ರಿಲ್ 1 ರಂದು ಮೂರ್ಖರ ದಿನ ಎಂದು ಆಚರಣೆ ಮಾಡಿದರು. ಜನರನ್ನು ಮೂರ್ಖ ಮಾಡುವ ಕೆಲಸ ಇಂದು ಆಗುತ್ತದೆ. ಆದರೆ, ಈ ದಿನವನ್ನು ಬುದ್ಧಿವಂತರ ದಿನವನ್ನಾಗಿ ಆಚರಿಸಬೇಕು ಎಂದು ಉಪೇಂದ್ರ ಹೇಳಿದ್ದಾರೆ. ‘ಪ್ರಜಾಕೀಯ’ ಪಕ್ಷದ ಆಯಪ್ ಲಾಂಚ್ ಮಾಡುವ ಸಂದರ್ಭದಲ್ಲಿ ಅವರು ಈ ಮಾತನ್ನು ಹೇಳಿದರು. ‘ಮಾತನಾಡುವಾಗ ಎಚ್ಚರಿಕೆ ಬೇಕು. ಇಲ್ಲವಾದರೆ, ಇವರು ಎಡ, ಬಲ ಎಂದು ನಿರ್ಧರಿಸಿ ಬಿಡುತ್ತಾರೆ’ ಎಂದು ಉಪೇಂದ್ರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *