Headlines

woman lost both legs: ಕಲಬುರಗಿ: ರಥದ ಚಕ್ರಕ್ಕೆ ಸಿಲುಕಿ ಎರಡೂ ಕಾಲು ಕಳೆದುಕೊಂಡ ಮಹಿಳೆ | Kalaburagi News Woman Loses Both Legs After Being Hit By Chariot Wheel

ರಥದ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ತನ್ನ ಎರಡು ಕಾಲು ಕಳೆದುಕೊಂಡ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮದ ಶ್ರೀ ಶರಣಬಸವೇಶ್ವರರ ಜಾತ್ರಾ ಮಹೋತ್ಸವ ನಿನ್ನೆ ನಡೆದಿದೆ.

ರಥದ ಚಕ್ರಕ್ಕೆ ಸಿಲುಕಿ ಎರಡೂ ಕಾಲು ಕಳೆದುಕೊಂಡ ಮಹಿಳೆ

ಕಲಬುರಗಿ: ರಥದ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ತನ್ನ ಎರಡು ಕಾಲು ಕಳೆದುಕೊಂಡ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮದ ಶ್ರೀ ಶರಣಬಸವೇಶ್ವರರ ಜಾತ್ರಾ ಮಹೋತ್ಸವ ನಿನ್ನೆ ನಡೆದಿದೆ.

ಚಲಿಸುವ ರಥದ ಮುಂದೆ ನಮಸ್ಕರಿಸಲು ಹೋಗಿ ದುರಂತ

ರಥೋತ್ಸವದ ವೇಳೆ ಮಹಿಳೆಯೊಬ್ಬರು ಚಲಿಸುವ ರಥದ ಮುಂದೆ ನಮಸ್ಕರಿಸಲು ಹೋಗಿ ತಮ್ಮೆರಡು ಕಾಲುಗಳನ್ನು ಕಳೆದುಕೊಂಡಿದ್ದಾರೆ. ಚಲಿಸುವ ರಥಕ್ಕೆ ನಮಸ್ಕರಿಸಲು ಹೋದಾಗ ನೂಕುನುಗಲ್ಲಿನಲ್ಲಿ ಮಹಿಳೆ ರಥದ ಅಡಿಗೆ ಬಿದ್ದಿದ್ದು, ಅವರ ಎರಡೂ ಕಾಲುಗಳ ಮೇಲೆ ರಥದ ಚಕ್ರ ಹೋದ ಪರಿಣಾಮ ಕಾಲುಗಳು ನಜ್ಜುಗುಜ್ಜಾಗಿದೆ. ಹೀಗೆ ಕಾಲು ಕಳೆದುಕೊಂಡ ಮಹಿಳೆಯನ್ನು ನಾಗಮ್ಮ ಯಲಗೋಡ ಎಂದು ಗುರುತಿಸಲಾಗಿದೆ. ಅವರನ್ನು ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪ್ರಿಯಕರನ ಬಿಡುಗಡೆಗಾಗಿ ಮೊಬೈಲ್ ಟವರ್ ಏರಿದ ಗೆಳತಿ: ಗಂಟೆಗಳ ಹೈಡ್ರಾಮಾಗೆ ಪೊಲೀಸರು ಸುಸ್ತು..!

Source link

Leave a Reply

Your email address will not be published. Required fields are marked *