ಉಡುಪಿ ನೇಮೋತ್ಸವದಲ್ಲಿ ಪಾಲ್ಗೊಂಡ ಅಲೆವೂರು ದೊಡ್ಡಮನೆ ಕುಟುಂಬದ ಕುಡಿ ನಟ ರಕ್ಷಿತ್ ಶೆಟ್ಟಿ | Sandalwood Actor Rakshit Shetty Participates In Udupi Daiva Nematsava

ಉಡುಪಿ ವೈದ್ಯನಾಥ ಬಬ್ಬು ಸ್ವಾಮಿ ದೈವದ ನೇಮೋತ್ಸವವನ್ನು ಅಲೆವೂರು ದೊಡ್ಡಮನೆ ಮನೆತನದವರು ನಿರ್ವಹಿಸುತ್ತಾರೆ. ನಟ ರಕ್ಷಿತ್ ಶೆಟ್ಟಿಯವರು ಅಲೆವೂರು ದೊಡ್ಡಮನೆ ಕುಟುಂಬದ ಕುಡಿ. ತಮ್ಮ ಕುಟುಂಬದ ನೇಮೋತ್ಸವದಲ್ಲಿ  ಭಾಗಿಯಾದ ನಟ ರಕ್ಷಿತ್ ಶೆಟ್ಟಿಯವರು, ಬಹಳ ಹೊತ್ತು ಕುಳಿತು ಬಳಿಕ ವಾಪಸ್ ಹೋಗಿದ್ದಾರೆ.

ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ

ಉಡುಪಿ: ಸ್ಯಾಂಡಲ್‌ವುಡ್ ನಟ ರಕ್ಷಿತ್ ಶೆಟ್ಟಿಯವರು (Rakshit Shetty) ಉಡುಪಿಯಲ್ಲಿ (Udupi) ನಡೆದ ನೇಮೋತ್ಸವದಲ್ಲಿ ಭಾಗಿಯಾಗಿದ್ದಾರೆ. ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ ಅವರು ವೈದ್ಯನಾಥ ಬಬ್ಬು ಸ್ವಾಮಿ ದೈವದ ನೇಮೋತ್ಸವದಲ್ಲಿ ಪಾಲ್ಗೊಂಡು ಧನ್ಯತೆ ಅನುಭವಿಸಿದ್ದಾರೆ. ನೇಮೋತ್ಸವವು ಉಡುಪಿ ಅಲೆವೂರಿನ ಕಲ್ಯಾಣ ನಗರದಲ್ಲಿ ನಡೆದಿದೆ.

ವೈದ್ಯನಾಥ ಬಬ್ಬು ಸ್ವಾಮಿ ದೈವದ ನೇಮೋತ್ಸವ

ಈ ವೈದ್ಯನಾಥ ಬಬ್ಬು ಸ್ವಾಮಿ ದೈವದ ನೇಮೋತ್ಸವವನ್ನು ಅಲೆವೂರು ದೊಡ್ಡಮನೆ ಮನೆತನದವರು ನಿರ್ವಹಿಸುತ್ತಾರೆ. ನಟ ರಕ್ಷಿತ್ ಶೆಟ್ಟಿಯವರು ಅಲೆವೂರು ದೊಡ್ಡಮನೆ ಕುಟುಂಬದ ಕುಡಿ. ತಮ್ಮ ಕುಟುಂಬದ ನೇಮೋತ್ಸವದಲ್ಲಿ ಭಕ್ತಿಭಾವದಿಂದ ಭಾಗಿಯಾದ ನಟ ರಕ್ಷಿತ್ ಶೆಟ್ಟಿಯವರು, ಬಹಳ ಹೊತ್ತು ನೇಮೋತ್ಸವದಲ್ಲಿ ಕುಳಿತು ಬಳಿಕ ವಾಪಸ್ ಹೋಗಿದ್ದಾರೆ.

ನಟ ರಕ್ಷಿತ್ ಶೆಟ್ಟಿಯವರ ಉಪಸ್ಥಿತಿ

ವೈದ್ಯನಾಥ ಬಬ್ಬು ಸ್ವಾಮಿ ದೈವದ ನೇಮೋತ್ಸವದಲ್ಲಿ ನಟ ರಕ್ಷಿತ್ ಶೆಟ್ಟಿಯವರು ಪ್ರತಿವರ್ಷ ಪಾಲ್ಗೊಳ್ಳುತ್ತಾರೆ. ಈ ಬಾರಿಯೂ ನೇಮೋತ್ಸವದಲ್ಲಿ ಪಾಲ್ಗೊಂಡ ನಟ ರಕ್ಷಿತ್ ಶೆಟ್ಟಿಯವರು, ತಂದೆ ತಾಯಿ ಕುಟುಂಬದವರ ಜೊತೆ ರಾತ್ರಿ ನಡೆದ ನೇಮೋತ್ಸವದಲ್ಲಿ ಕಾಯಾ ವಾಚಾ ಮನಸಾ ಭಾಗಿಯಾಗಿದ್ದಾರೆ. ನಟ ರಕ್ಷಿತ್ ಶೆಟ್ಟಿಯವರ ಉಪಸ್ಥಿತಿ ಸದ್ಯ ಸಾಕಷ್ಟು ವೈರಲ್ ಆಗುತ್ತಿದೆ.

Source link

Leave a Reply

Your email address will not be published. Required fields are marked *