
<p>ಬೆಂಗಳೂರು (ಆ.21) ಧರ್ಮಸ್ಥಳ ವಿರುದ್ಧ ಎಐ ವಿಡಿಯೋ ಸೃಷ್ಟಿಸಿ ಅಪಪ್ರಚಾರ ಮಾಡಿದ ಆರೋಪ ಎದುರಿಸುತ್ತಿರುವ ಯೂಟ್ಯೂಬರ್ ಸಮೀರ್ ಎಂಡಿ ಬಂಧನ ಭೀತಿಯಿಂದ ಪಾರಾಗಿದ್ದಾರೆ. ಸಮೀರ್ ಬಂಧನಕ್ಕೆ ಧರ್ಮಸ್ಥಳದಿಂದ ಬೆಂಗಳೂರಿಗೆ ಆಗಮಿಸಿದ್ದ ಪೊಲೀಸರು ಸಮೀರ್ ಮನೆ ಹುಡುಕಾಡಿದ್ದರು. ಪೊಲೀಸರು ಬರುತ್ತಿದ್ದಂತೆ ಎಸ್ಕೇಪ್ ಆಗಿದ್ದ ಸಮೀರ್ ಎಂಡಿ ವಕೀಲರ ಮೂಲಕ ಮಂಗಳೂರು ಕೋರ್ಟ್ಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದರು. ಇದದೀಗ ಮಂಗಳೂರು ಕೋರ್ಟ್ ಇದೀಗ ಸಮೀರ್ ಎಂಡಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. </p><p> </p>
Source link
ಯೂಟ್ಯೂಬರ್ ಸಮೀರ್ ಎಂಡಿಗೆ ಬಿಗ್ ರಿಲೀಫ್, ನಿರೀಕ್ಷಣಾ ಜಾಮೀರು ಮಂಜೂರು