ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ-ಟಿಕೆಟ್‌ ಕೌಂಟರ್‌ಗಳನ್ನು ಸಹ ಈ ತಾತ್ಕಾಲಿಕ ಪ್ರವೇಶ ದ್ವಾರಕ್ಕೆ | Yeshwanthpur Metro Station Entrance Relocated

 ಯಶವಂತಪುರ ರೈಲು ನಿಲ್ದಾಣದ ಪುನರ್‌ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಿಲ್ದಾಣದ ಮೆಟ್ರೋ ಬದಿಯ ಪ್ರವೇಶದ್ವಾರವನ್ನು ತಾತ್ಕಾಲಿಕವಾಗಿ ಪ್ಲಾಟ್‌ಫಾರ್ಮ್‌ 6ರ ಬಳಿ ಸುಮಾರು 150 ಮೀ. ಮುಖ್ಯ ರಸ್ತೆಯ ಕಡೆಗೆ ಸ್ಥಳಾಂತರಿಸಲಾಗಿದೆ.

 ಬೆಂಗಳೂರು: ಯಶವಂತಪುರ ರೈಲು ನಿಲ್ದಾಣದ ಪುನರ್‌ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಿಲ್ದಾಣದ ಮೆಟ್ರೋ ಬದಿಯ ಪ್ರವೇಶದ್ವಾರವನ್ನು ತಾತ್ಕಾಲಿಕವಾಗಿ ಪ್ಲಾಟ್‌ಫಾರ್ಮ್‌ 6ರ ಬಳಿ ಸುಮಾರು 150 ಮೀ. ಮುಖ್ಯ ರಸ್ತೆಯ ಕಡೆಗೆ ಸ್ಥಳಾಂತರಿಸಲಾಗಿದೆ.

ಟಿಕೆಟ್‌ ಕೌಂಟರ್‌ಗಳನ್ನು ಸಹ ಈ ತಾತ್ಕಾಲಿಕ ಪ್ರವೇಶ ದ್ವಾರಕ್ಕೆ ಸ್ಥಳಾಂತರಿ

ಜನರಲ್‌ ಟಿಕೆಟ್‌ ಕೌಂಟರ್‌ಗಳನ್ನು ಸಹ ಈ ತಾತ್ಕಾಲಿಕ ಪ್ರವೇಶ ದ್ವಾರಕ್ಕೆ ಸ್ಥಳಾಂತರಿಸಲಾಗಿದ್ದು ಪ್ರಯಾಣಿಕರು ಪ್ಲಾಟ್‌ಫಾರ್ಮ್‌ಗಳಿಗೆ ತೆರಳಲು ಅಲ್ಲಿರುವ 30 ಮೀ. ಅಗಲದ ಪಾದಚಾರಿ ಮೇಲ್ಸೇತುವೆ ಬಳಸಿಕೊಳ್ಳುವಂತೆ ಕೋರಲಾಗಿದೆ.

ಪ್ರಯಾಣಿಕರಿಗೆ ಈ ಬಗ್ಗೆ ಮಾಹಿತಿ ಮತ್ತು ನೆರವು ನೀಡಲು ಆರ್‌ಪಿಎಫ್‌ ಸಿಬ್ಬಂದಿ

ಪ್ರಯಾಣಿಕರಿಗೆ ಈ ಬಗ್ಗೆ ಮಾಹಿತಿ ಮತ್ತು ನೆರವು ನೀಡಲು ಆರ್‌ಪಿಎಫ್‌ ಸಿಬ್ಬಂದಿ ನಿಯೋಜಿಸಲಾಗಿದ್ದು ಸಹಾಯ ಕೇಂದ್ರ ನ್ನು ತೆರೆಯಲಾಗಿದೆ. ಸಾರ್ವಜನಿಕ ಉದ್ಘೋಷಣಾ ವ್ಯವಸ್ಥೆ ಹಾಗೂ ಮಾಹಿತಿ ಫಲಕಗಳ ಅಳವಡಿಕೆಯ ಮೂಲಕ ಪ್ರಯಾಣಿಕರಿಗೆ ಯಾವುದೇ ಅನಾನುಕೂಲವಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.

Source link

Leave a Reply

Your email address will not be published. Required fields are marked *