ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ: ಅಮಾನತ್ತಾದ ಐಪಿಎಸ್ ಅಧಿಕಾರಿಗಳಿಗೆ ಮತ್ತೆ ಹೊಸ ಹುದ್ದೆ ನಿಯೋಜನೆ | Rcb Victory Chinnaswamy Stampede Case Suspended Ips Officers Reinstated Post Sat

ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮದ ಕಾಲ್ತುಳಿತ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಐಪಿಎಸ್ ಅಧಿಕಾರಿಗಳ ಅಮಾನತು ರದ್ದಾಗಿ ಹೊಸ ಹುದ್ದೆಗಳಿಗೆ ನಿಯೋಜನೆಗೊಂಡಿದ್ದಾರೆ. ಈ ಕ್ರಮವು ಪೊಲೀಸ್ ಇಲಾಖೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ.