
<p><strong>ಬೆಂಗಳೂರು: </strong>ಕಳೆದ ಕೆಲವು ದಿನಗಳಿಂದ ಕರ್ನಾಟಕ ಸರಕಾರ ವ್ಯಕ್ತಪಡಿಸುತ್ತಿದ್ದ ಅಭಿಪ್ರಾಯಕ್ಕೆ ಸಂಪುಟ ಸಭೆಯಲ್ಲಿ ಅಂಕುಶ ಹಾಡಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂಥ ಎಲ್ಲ ಸಂಘಗಳ ಕಾರ್ಯಕ್ರಮಗಳಿಗೂ ಕಡಿವಾಣ ಹಾಕಲು ನಿರ್ಧರಿಸಿದೆ. ಆ ಮೂಲಕ RSS ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸಂಪುಟ ಸಭೆ ನಿರ್ಧರಿಸಿದೆ.</p>
Source link
ಸರ್ಕಾರಿ ಜಾಗದಲ್ಲಿ RSS ಚಟುವಟಿಕೆಗೆ ಕಡಿವಾಣ, ಸಂಘದ ಹೆಸರು ಉಲ್ಲಂಘಿಸದೇ ಜಾಣ ನಡೆ