ಬಹು ನಿರೀಕ್ಷಿತ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ ಚುನಾವಣಾ ಆಯೋಗ | Kerala Tamilnadu Assam Puducherry West Bengal Five State Assembly Election 2026 Date Announced

ರಾಷ್ಟ್ರಿಯ ಚುನಾವಣಾ ಆಯೋಗವೂ ಬಹು ನಿರೀಕ್ಷಿತ 5 ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ದಿನಾಂಕವನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.

ನವದೆಹಲಿ: ರಾಷ್ಟ್ರಿಯ ಚುನಾವಣಾ ಆಯೋಗವೂ ಬಹು ನಿರೀಕ್ಷಿತ 5 ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ದಿನಾಂಕವನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಅಸ್ಸಾಂ ಮತ್ತು ಕೇರಳದಲ್ಲಿ ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಮೇ 4 ರಂದು ಎಣಿಕೆ ನಡೆಯಲಿದೆ. ಅದೇ ರೀತಿ, ತಮಿಳುನಾಡಿನಲ್ಲಿ ಏಪ್ರಿಲ್ 23 ರಂದು ಮತದಾನ ನಡೆಯಲಿದೆ. ಬಂಗಾಳದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 23 ಮತ್ತು 29 ರಂದು ಮತದಾನ ನಡೆಯಲಿದೆ.

ಚುನಾವಣಾ ದಿನಾಂಕ ಘೋಷಣೆಯೊಂದಿಗೆ ಈ ರಾಜ್ಯಗಳಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದ್ದು, ಚುನಾವಣಾ ಆಯುಕ್ತರಾದ ಸುಖ್ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಕೂಡ ಅವರೊಂದಿಗೆ ಹಾಜರಿದ್ದರು.

Source link

Leave a Reply

Your email address will not be published. Required fields are marked *