Headlines

ಹಾವೇರಿ 33 ಹಳ್ಳಿಗಳಲ್ಲಿ ಪ್ರತಿ ದಿನ ಸಂಜೆ 7- 9 ಗಂಟೆವರೆಗೆ ಮೊಬೈಲ್‌, ಟಿವಿ ಬಂದ್‌ | Mobile Phones And Tvs Switched Off Daily From 7 To 9 Pm In 33 Villages Of Haveri

ಹಾವೇರಿ ತಾಲೂಕಿನ ಎಲ್ಲಾ 33 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಪ್ರತಿದಿನ ಸಂಜೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮೊಬೈಲ್ ಸ್ವಿಚ್‌ ಆಫ್‌ ಮಾಡಿ, ಟಿವಿಗಳನ್ನು ಆಫ್ ಮಾಡುವಂತೆ ಆದೇಶ

ಹಾವೇರಿ: ಹಾವೇರಿ ತಾಲೂಕಿನ ಎಲ್ಲಾ 33 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಪ್ರತಿದಿನ ಸಂಜೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮೊಬೈಲ್ ಸ್ವಿಚ್‌ ಆಫ್‌ ಮಾಡಿ, ಟಿವಿಗಳನ್ನು ಆಫ್ ಮಾಡುವಂತೆ ಡಂಗುರ ಸಾರಲು ತಾಲೂಕು ಪಂಚಾಯಿತಿ ಇಒ ಪರಮೇಶ ಹುಬ್ಬಳ್ಳಿಯವರು ಪಿಡಿಓಗಳಿಗೆ ಆದೇಶ ಹೊರಡಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮೀಪ

 ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮೀಪಿಸುತ್ತಿದ್ದು, ಮಕ್ಕಳ ಓದಿಗೆ ಮೊಬೈಲ್ ಹಾಗೂ ಟಿವಿಗಳು ತೊಂದರೆಯಾಗುತ್ತಿವೆ. 

ಮಕ್ಕಳ ಓದಿನ ದೃಷ್ಟಿಯಿಂದ ಆದೇಶ

ಹೀಗಾಗಿ, ಮಕ್ಕಳ ಓದಿನ ದೃಷ್ಟಿಯಿಂದ ಹಾಗೂ ಎಸ್ಸೆಸ್ಸೆಲ್ಸಿ ಮಕ್ಕಳ ಫಲಿತಾಂಶ ಸುಧಾರಣೆಯ ಹಿತದೃಷ್ಟಿಯಿಂದ ಸಂಜೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮೊಬೈಲ್ ಹಾಗೂ ಟಿವಿಗಳನ್ನು ಬಂದ್ ಮಾಡುವಂತೆ ಡಂಗೂರ ಸಾರಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕ್ಷೇತ್ರ ಶಿಕ್ಷಣಾಕಾರಿಗಳು ಆದೇಶ ಹೊರಡಿಸಿದ್ದಾರೆ.

Source link

Leave a Reply

Your email address will not be published. Required fields are marked *