Headlines

ಕರಾಚಿ ಅಮೆರಿಕ ದೂತಾವಾಸಕ್ಕೆ ಮುತ್ತಿಗೆ : ಗುಂಡೇಟಿಗೆ 10 ಜನ ಬಲಿ-ಖಮೇನಿ ಹತ್ಯೆಗೆ ಪಾಕ್‌ನಲ್ಲಿ ಆಕ್ರೋಶ | Siege At Us Consulate In Karachi 10 Killed In Firing

ಖಮೇನಿ ಹತ್ಯೆ ಖಂಡಿಸಿ ಕರಾಚಿಯಲ್ಲಿರುವ ಅಮೆರಿಕದ ರಾಯಭಾರ ಕಚೇರಿಗೆ ಗುಂಪೊಂದು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಈ ವೇಳೆ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ಹಾರಿಸಿದ ಗುಂಡೇಟಿಗೆ 9 ಮಂದಿ ಸಾವನ್ನಪ್ಪಿದ್ದಾರೆ.

ಕರಾಚಿ: ಖಮೇನಿ ಹತ್ಯೆ ಖಂಡಿಸಿ ಕರಾಚಿಯಲ್ಲಿರುವ ಅಮೆರಿಕದ ರಾಯಭಾರ ಕಚೇರಿಗೆ ಗುಂಪೊಂದು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಭಾನುವಾರ ನಡೆದಿದೆ.

ಪರಿಸ್ಥಿತಿ ನಿಯಂತ್ರಣಕ್ಕೆ ಹಾರಿಸಿದ ಗುಂಡೇಟಿಗೆ 9 ಮಂದಿ ಬಲಿ

ಈ ವೇಳೆ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ಹಾರಿಸಿದ ಗುಂಡೇಟಿಗೆ 9 ಮಂದಿ ಸಾವನ್ನಪ್ಪಿದ್ದಾರೆ.

ದೂತಾವಾಸಕ್ಕೆ ಮುತ್ತಿಗೆ ಹಾಕುವ ವೇಳೆ ಕೆಲ ಪ್ರತಿಭಟನಾಕಾರರು ಕಲ್ಲುತೂರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ಅಶ್ರುವಾಯು ಸಿಡಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ಯತ್ನಿಸಿದರೂ ಅದು ಫಲಕೊಡದಾಗ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಇಸ್ಲಾಮಾಬಾದ್‌, ಲಾಹೋರ್‌ನಲ್ಲಿಯೂ ಪ್ರತಿಭಟನೆ

ಈ ವೇಳೆ 9 ಮಂದಿ ಹತರಾಗಿ, 32 ಮಂದಿ ಗಾಯಗೊಂಡಿದ್ದಾರೆ. ಅತ್ತ ಖಮೇನಿ ಹತ್ಯೆ ಖಂಡಿಸಿ ಇಸ್ಲಾಮಾಬಾದ್‌, ಲಾಹೋರ್‌ನಲ್ಲಿಯೂ ಪ್ರತಿಭಟನೆ ನಡೆದಿವೆ. ಖಮೇನಿ ಭಾವಚಿತ್ರಗಳನ್ನು ಹಿಡಿದು, ಅಮೆರಿಕ ವಿರುದ್ಧ ಘೋಷಣೆ ಕೂಗುತ್ತಾ ಧರಣಿಯನ್ನು ಮುಂದುವರೆಸಲಾಗಿದೆ. ಭದ್ರತೆ ಬಿಗಿಗೊಳಿಸಲಾಗಿದೆ.

Source link

Leave a Reply

Your email address will not be published. Required fields are marked *