Headlines

ಕೇರಳ ಅಸೆಂಬ್ಲಿಯಲ್ಲೂ ಈಗ ‘ಗೋ ರಾಮ್‌ ಜಿ’ ನಿರ್ಣಯ- ಜಿ ರಾಮ್‌ ಜಿ ವಿರುದ್ಧ 4ನೇ ರಾಜ್ಯ ಠರಾವು | Now Go Ram Ji Resolution In The Kerala Assembly As Well

ಮನರೇಗಾದ ಬದಲು ಕೇಂದ್ರ ಸರ್ಕಾರ ಇತ್ತೀಚೆಗೆ ಅಂಗೀಕರಿಸಿದ ‘ಜಿ ರಾಮ್‌ ಜಿ’ ಕಾಯ್ದೆ ಹಿಂಪಡೆಯಬೇಕೆಂದು ಆಗ್ರಹಿಸಿ ಕೇರಳ ವಿಧಾನಸಭೆ ಗುರುವಾರ ನಿರ್ಣಯ ಅಂಗೀಕರಿಸಿದೆ.ಇದರೊಂದಿಗೆ ಇಂಥ ನಿರ್ಣಯ ಅಂಗೀಕರಿಸಿದ 4ನೇ ರಾಜ್ಯವಾಗಿ ಹೊರಹೊಮ್ಮಿದೆ

ತಿರುವನಂತಪುರಂ: ಮನರೇಗಾದ ಬದಲು ಕೇಂದ್ರ ಸರ್ಕಾರ ಇತ್ತೀಚೆಗೆ ಅಂಗೀಕರಿಸಿದ ‘ಜಿ ರಾಮ್‌ ಜಿ’ ಕಾಯ್ದೆ ಹಿಂಪಡೆಯಬೇಕೆಂದು ಆಗ್ರಹಿಸಿ ಕೇರಳ ವಿಧಾನಸಭೆ ಗುರುವಾರ ನಿರ್ಣಯ ಅಂಗೀಕರಿಸಿದೆ. 

4ನೇ ರಾಜ್ಯವಾಗಿ ಹೊರಹೊಮ್ಮಿದೆ

ಇದರೊಂದಿಗೆ ಇಂಥ ನಿರ್ಣಯ ಅಂಗೀಕರಿಸಿದ 4ನೇ ರಾಜ್ಯವಾಗಿ ಹೊರಹೊಮ್ಮಿದೆ. ಈಗಾಗಲೇ ಕರ್ನಾಟಕ, ತೆಲಂಗಾಣ, ತಮಿಳುನಾಡಿನಲ್ಲಿ ಇಂತಹ ನಿರ್ಣಯ ಅಂಗೀಕಾರವಾಗಿದೆ. ಸಂಸದೀಯ ವ್ಯವಹಾರಗಳ ಸಚಿವ ಎಂ.ಬಿ. ರಾಜೇಶ್ ಗುರುವಾರ ವಿಧಾನಸಭೆಯಲ್ಲಿ ಈ ಕುರಿತ ನಿರ್ಣಯ ಮಂಡಿಸಿದರು. ವಿಪಕ್ಷಗಳ ವಿರೋಧದ ನಡುವೆ ಅವರ ನಿರ್ಣಯವನ್ನು ಅಂಗೀಕರಿಸಲಾಯಿತು.

ಶೇ.40ರಷ್ಟು ಖರ್ಚನ್ನು ರಾಜ್ಯಸರ್ಕಾರ ಭರಿಸಬೇಕು

‘ಹೊಸ ಕಾಯ್ದೆ ಅಡಿಯಲ್ಲಿ ಶೇ.40ರಷ್ಟು ಖರ್ಚನ್ನು ರಾಜ್ಯಸರ್ಕಾರ ಭರಿಸಬೇಕಾಗಿರುವುದರಿಂದ ಇದು ಹೊರೆಯಾಗಲಿದೆ. ಇವು ಹಿಂದಿನ ಕಾನೂನಿನಲ್ಲಿದ್ದ ಹಕ್ಕನ್ನು ಕಸಿಯುತ್ತದೆ. ಕೇರಳದ ಹಲವು ಗ್ರಾಮಗಳು ಈ ಯೋಜನೆಯಿಂದ ಹೊರಗುಳಿಯಬಹುದು’ ಎಂದು ಅವರು ಆರೋಪಿಸಿದರು.

Source link

Leave a Reply

Your email address will not be published. Required fields are marked *