Congress Bypoll Ticket ಬಾಗಲಕೋಟೆ, ದಾವಣಗೆರೆ ಉಪಚುನಾವಣೆಗೆ ಕುಟುಂಬದ ಕುಡಿಗಳಿಗೆ ಟಿಕೆಟ್ ಘೋಷಿಸಿದ ಕಾಂಗ್ರೆಸ್ | Karnataka Bypolls Congress Bets On Dynasts Tickets For Shamanur And Meti Families

ಉಪಚುನಾವಣೆಗೆ ಕುಟುಂಬದ ಕುಡಿಗಳಿಗೆ ಟಿಕೆಟ್ ಘೋಷಿಸಿದ ಕಾಂಗ್ರೆಸ್, ಮುಸ್ಲಿಂ ನಾಯಕರಿಗೆ ಹಿನ್ನಡೆ, ಬಾಗಲಕೋಟೆಯಲ್ಲಿ ಉಮೇಶಿ ಮೇಟಿಗೆ ಟಿಕೆಟ್ ನೀಡಿದ್ದರೆ, ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ಮಲ್ಲಿಕಾರ್ಜುನಗೆ ಟಿಕೆಟ್ ಘೋಷಣೆ ಮಾಡಲಾಗಿದೆ. 

ಬೆಂಗಳೂರು (ಮಾ.22) ಕರ್ನಾಟಕ ಉಪ ಚುನಾವಣೆ ಕದನ ಆರಭಂದಲ್ಲೇ ಕಾವೇರಿದೆ. ಅದರಲ್ಲೂ ಕರ್ನಾಟಕ ಕಾಂಗ್ರೆಸ್ ಟಿಕೆಟ್ ಗೊಂದಲ, ಹಗ್ಗಜಗ್ಗಾಟ ತೀವ್ರಗೊಂಡಿತ್ತು. ಹಲವು ಸುತ್ತಿನ ಮಾತುಕತೆ, ಅಲ್ಪ ಸಂಖ್ಯಾತರಿಗೆ ಟಿಕೆಟ್ ನೀಡಬೇಕೆಂಬ ಮುಸ್ಲಿಂ ನಾಯಕರ ಒತ್ತಾಯದ ನಡುವೆ ಎರಡು ಕ್ಷೇತ್ರದಲ್ಲಿ ಕುಟುಂಬದ ಕುಡಿಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಬಾಗಲಕೋಟೆಯಲ್ಲಿ ಉಮೇಶ್ ಮೇಟಿಗೆ ಟಿಕೆಟ್ ನೀಡಿದ್ದರೆ, ದಾವಣಗೆರೆ ದಕ್ಷಿಣ ದಕ್ಷಿಣ ಕ್ಷೇತ್ರದಲ್ಲಿ ಸಮರ್ಥ್ ಮಲ್ಲಿಕಾರ್ಜುನ ಟಿಕೆಟ್ ನೀಡಲಾಗಿದೆ. ಎ ಐ ಸಿ ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಚನೆ ಮೇರೆಗೆ ಕೆ ಸಿ ವೇಣುಗೋಪಾಲ ಅಧಿಕೃತ ಘೋಷಣೆ ಮಾಡಿದ್ದಾರೆ.

Source link

Leave a Reply

Your email address will not be published. Required fields are marked *