Bengaluru: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಪ್ತ ಕಾರ್ಯದರ್ಶಿ ಚಂದ್ರು ಮಗ ಆತ್ಮ*ಹತ್ಯೆ | Former Cm Basavaraj Bommai Personal Secretary Chandru S Son Kills Him Self In Bengaluru Mrq

ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಅವರ ಆಪ್ತ ಕಾರ್ಯದರ್ಶಿ ಚಂದ್ರು ಅವರ ಪುತ್ರ ನೇಣು ಬಿಗದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ. 20 ವರ್ಷದ ಹೇಮಂತ್ ಆತ್ಮ*ಹತ್ಯೆಗೆ ಶರಣಾದ ಯುವಕ.

ಬೆಂಗಳೂರು: ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಅವರ ಆಪ್ತ ಕಾರ್ಯದರ್ಶಿ ಚಂದ್ರು ಅವರ ಪುತ್ರ ನೇಣು ಬಿಗದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ. 20 ವರ್ಷದ ಹೇಮಂತ್ ಆತ್ಮ*ಹತ್ಯೆಗೆ ಶರಣಾದ ಯುವಕ. ಬೆಂಗಳೂರಿನ ಸಂಜಯನಗರ ಲೊಟ್ಟೆಗೊಲ್ಲಹಳ್ಳಿಯಲ್ಲಿ ಘಟನೆ ನಡೆದಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಾಮಯ್ಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಸಂಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೇಮಂತ್ ಆತ್ಮ*ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಕುಟುಂಬಸ್ಥರಿಂದಲೂ ಮಾಹಿತಿ ಕಲೆ ಹಾಕುತ್ತಿದ್ದಾರೆ.

Source link

Leave a Reply

Your email address will not be published. Required fields are marked *