ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹ*ತ್ಯೆ ಪ್ರಕರಣದ ಆರೋಪಿಗಳಿಗೆ ಜಾಮೀನು ರದ್ದುಗೊಂಡಿದೆ. ಎ1 ಪವಿತ್ರಾ ಗೌಡ, ಎ2 ದರ್ಶನ್ ಸೇರಿ ಎಲ್ಲರ ಜಾಮೀನು ರದ್ದುಗೊಂಡಿದೆ. ನ್ಯಾ. ಮಹದೇವನ್ ತೀರ್ಪು ಪ್ರಕಟಿಸಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹ*ತ್ಯೆ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್ ಸೇರಿದಂತೆ ಏಳು ಮಂದಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಪಡಿಸಲು ಸಲ್ಲಿಸಿರುವ ಅರ್ಜಿಯ ವಿಚಾರಣಾ ಫಲಿತಾಂಶ ಇಂದು (ಆ.14) ಹೊರಬೀಳಲಿದೆ.

ಈ ಪ್ರಕರಣದಲ್ಲಿ ಎ1 ಪವಿತ್ರಾ ಗೌಡ, ಎ2 ದರ್ಶನ್ ಹಾಗೂ ‘ಡಿ’ ಗ್ಯಾಂಗ್ಗೆ ಹೈಕೋರ್ಟ್ ಜಾಮೀನು ನೀಡಿತ್ತು. ರಾಜ್ಯ ಪೊಲೀಸ್ ಇಲಾಖೆ ಈ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಾದ-ಪ್ರತಿವಾದ ಆಲಿಸಿ, ಆದೇಶವನ್ನು ಕಾಯ್ದಿಟ್ಟಿತ್ತು.

ಇಂದು ಗುರುವಾರ, ದರ್ಶನ್, ಪವಿತ್ರಾ ಸೇರಿದಂತೆ ಏಳು ಮಂದಿಯ ಜಾಮೀನು ಭವಿಷ್ಯ ತೀರ್ಮಾನವಾಗಲಿದೆ. ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸುತ್ತದೆಯೇ ಅಥವಾ ಮುಂದುವರೆಯುತ್ತದೆಯೇ ಎಂಬ ಕುತೂಹಲ ಹೆಚ್ಚಾಗಿದ್ದು, ಪವಿತ್ರಾ ಗೌಡ ತಮ್ಮ ಜಾಮೀನು ಮುಂದುವರಿಯುವ ನಿರೀಕ್ಷೆಯಲ್ಲಿದ್ದಾರೆ.

Source link
Breaking ದರ್ಶನ್ , ಪವಿತ್ರಾ ಜಾಮೀನು ರದ್ದು, ಬಳ್ಳಾರಿ ಜೈಲಿಗೆ ಕಿಲ್ಲಿಂಗ್ ಸ್ಟಾರ್!