Satish Jarkiholi on DK Shivakumar: ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್‌ ನಿರ್ಧರಿಸುತ್ತೆ -ಸಚಿವ ಸತೀಶ್‌ ಜಾರಕಿಹೊಳಿ | Karnataka Cm Race Satish Jarkiholi On Dk Shivakumar

ಡಿಸಿಎಂ ಡಿಕೆಶಿ ಅವರ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷೆಯ ಕುರಿತು ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಾವೇ 5 ವರ್ಷ ಪೂರ್ಣಗೊಳಿಸುವುದಾಗಿ ಹೇಳಿರೋದ್ರಿಂದ ಪಕ್ಷದ ರಾಷ್ಟ್ರೀಯ ನಾಯಕರ ತೀರ್ಮಾನವೇ ಅಂತಿಮ

ಕೋಲಾರ (ಅ.9): ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ರೇಸ್‌ನಲ್ಲಿರುವ ಕುರಿತು ಕಾಂಗ್ರೆಸ್‌ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ಸಿಎಂ ಸಿದ್ದರಾಮಯ್ಯ ಅವರು ತಾವೇ 5 ವರ್ಷ ಅಧಿಕಾರ ಮಾಡುವುದಾಗಿ ಹೇಳಿದ್ದಾರೆ. 

ಸಿಎಂ ಹೇಳಿದ ಮೇಲೆ ನಾವು ಹೇಳುವ ಅವಶ್ಯಕತೆ ಇಲ್ಲ. ಶಿವಕುಮಾರ್ ಸಿಎಂ ರೇಸ್‌ನಲ್ಲಿರುವ ಬಗ್ಗೆ ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಸಚಿವರು ಬದಲಾವಣೆ ಬಗ್ಗೆ ಚರ್ಚೆ ನಡೆದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಸತೀಶ್ ಜಾರಕಿಹೊಳಿಯನ್ನ ಬೆಂಬಲಿಸಿದ ಪತಿಗೆ ಸಚಿವರ ಎದುರೇ ಪತ್ನಿಯಿಂದ ಕಪಾಳಮೋಕ್ಷ!

ಸುಪ್ರೀಂ ಕೋರ್ಟ್ ಸಿಜೆಐ ಬಿ.ಆರ್.ಗವಾಯಿ ಮೇಲೆ ವಕೀಲರೊಬ್ಬರು ಚಪ್ಪಲಿ ಎಸೆದಿರುವುದನ್ನು ಸಿಎಂ ಸಿದ್ದರಾಮಯ್ಯ ಅವರು ಕಠಿಣ ಶಬ್ದಗಳಿಂದ ಖಂಡಿಸಿದ್ದಾರ. ನ್ಯಾಯಮೂರ್ತಿಗಳ ಮೇಲೆ ಚಪ್ಪಲಿ ಎಸೆತ ಆಗಬಾರದಿತ್ತು ಎಂದರು.

Source link

Leave a Reply

Your email address will not be published. Required fields are marked *